NDA

ನಾಯ್ಡುರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿ ಮಾಡಿರುವುದು 'ಐತಿಹಾಸಿಕ ನಿರ್ಧಾರ": ಬಂಡಾರು ದತ್ತಾತ್ರೇಯ
ವೆಂಕಯ್ಯ ನಾಯ್ಡು ಅವರನ್ನು ಆಡಳಿತಾರೂಢ ಎನ್ ಡಿಎ ಸರ್ಕಾರದ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಮಂಗಳವಾರ ಹೇಳಿದ್ದಾರೆ...

ಸ್ಮೃತಿ ಇರಾನಿಗೆ ಮಾಹಿತಿ ಮತ್ತು ಪ್ರಸಾರ ಖಾತೆ, ಎನ್ಎಸ್ ತೋಮರ್ ಗೆ ನಗರಾಭಿವೃದ್ಧಿ ಹೆಚ್ಚುವರಿ ಹೊಣೆ
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಮತ್ತು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದು, ವೆಂಕಯ್ಯ ನಾಯ್ಡು ಅವರ ರಾಜೀನಾಮೆಯಿಂದ

ಉಪರಾಷ್ಟ್ರಪತಿ ಹುದ್ದೆಗೆ ನ್ಯಾಯ ಒದಗಿಸುತ್ತೇನೆ, ಆದರೆ ಬಿಜೆಪಿ ತೊರೆಯುತ್ತಿರುವುದು ನೋವಿನ ಸಂಗತಿ: ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ಹುದ್ದೆಗೆ ತನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ ಎಂದು ಎನ್ ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.

ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಯುವಕರ ನಿರೀಕ್ಷೆಗಳತ್ತ ಹೆಚ್ಚು ಗಮನಹರಿಸುವೆ: ಕೋವಿಂದ್
ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದೇ ಆದರೆ, ಯುವಕರ ನಿರೀಕ್ಷೆಗಳತ್ತ ಹೆಚ್ಚು ಗಮನಹರಿಸಿ, ಆ ನಿರೀಕ್ಷೆಗಳನ್ನು ಪೂರ್ಣಗೊಳಿಸುವೆ ಎಂದು ಆಡಳಿತಾರೂಢ ಎನ್ ಡಿಎ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ಗುರುವಾರ ಹೇಳಿದ್ದಾರೆ...

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ವಿಪಕ್ಷಗಳ ಸಭೆಗೆ ಗೈರಾಗಲಿರುವ ನಿತೀಶ್ ಕುಮಾರ್
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡಿರುವ ಜೆಡಿಯು ರಾಷ್ಟ್ರಾಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಉಪರಾಷ್ಟ್ರಪತಿ ಚುನಾವಣೆಯಲ್ಲಿಯೂ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡುವ ಸಾಧ್ಯತೆಗಳು ಹೆಚ್ಚಿದೆ.

2004 ಚುನಾವಣೆಯಲ್ಲಿ ಎನ್ ಡಿಎ ಸೋಲಿಗೆ ನಾನೇ ಕಾರಣ: ಯಶವಂತ ಸಿನ್ಹಾ
ವಾಜಪೇಯಿ ಅವರ ನೇತೃತ್ವದ ಎನ್ ಡಿಎ 2004ರ ಲೋಕಸಭಾ ಚುನಾವಣೆಯಲ್ಲಿ ಸೋಲಲು ನಾನೇ ಕಾರಣ ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಯಶವಂತ ಸಿನ್ಹಾ ಅವರು ಹೇಳಿಕೊಂಡಿದ್ದಾರೆ...

ಜಿಎಸ್‍ಟಿ ಗೆ ಸಂಬಂಧಪಟ್ಟ ಎಂಆರ್ಪಿ ನಿಯಮಗಳು, ತಪ್ಪದೇ ಓದಿ...!
ದೇಶಾದ್ಯಂತ ಜುಲೈ 1ರಿಂದಲೇ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿಯಾಗಿದ್ದು ಜಿಎಸ್‍ಟಿ ಸಂಬಂಧ ಕೆಲ ನಿಯಮಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ...

ಬರ ಪರಿಹಾರ: ಕರ್ನಾಟಕಕ್ಕೆ 795.54 ಕೋಟಿ ಬಿಡುಗಡೆಗೆ ಕೇಂದ್ರ ಸಮ್ಮತಿ
ಭೀಕರ ಬರ ಹಾಗೂ ಮಳೆ ಕೊರತೆಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರವಾಗಿ 795.54 ಕೋಟಿ ರುಪಾಯಿ ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ...

ಮಹಾ ಮೈತ್ರಿಯಲ್ಲಿ ನಿತೀಶ್ ಗೆ ಅಹಿತಕರ ವಾತಾವರಣವಿದೆ, ಎನ್ ಡಿಎ ಸೇರಿದರೆ ಸ್ವಾಗತಿಸುತ್ತೇವೆ: ಬಿಜೆಪಿ
ನೋಟು ನಿಷೇಧ, ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಬೆಂಬಲಿಸಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟ...

