NDA

ಮೇಕ್ ಇನ್ ಇಂಡಿಯಾ: 2 ರೈಲ್ವೆ ಕಾರ್ಖಾನೆಗಳ ನಿರ್ಮಾಣ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿರುವ ಮೇಕ್ ಇನ್ ಇಂಡಿಯಾ ಯೋಜನೆಯಡಿ ಎರಡು ರೈಲು ನಿರ್ಮಾಣ ಕಾರ್ಖಾನೆಗಳನ್ನು ನಿರ್ಮಾಣ ಮಾಡಲಾಗುವುದು...

ಭಾರತೀಯ ರೈಲ್ವೆಯಲ್ಲಿ ವಿಶ್ವದ ಮೊದಲ ಜೈವಿಕ ಶೌಚಾಲಯ
ಇದೇ ಮೊದಲ ಬಾರಿಗೆ ದೀಬ್ರುಗಢ ರಾಜಧಾನಿ ಎಕ್ಸ್ಪ್ರೆಸ್ ರೈಲುನಲ್ಲಿ ಜೈವಿಕ ಶೌಚಾಲಯ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ...

ಯುಪಿಎ ಸರ್ಕಾರದ ಅವಧಿಯಲ್ಲಿ ನರೇಗಾ ಯೋಜನೆಗೆ ಸಾಕಷ್ಟು ಬದಲಾವಣೆ: ಅರುಣ್ ಜೇಟ್ಲಿ
ಗ್ರಾಮಾಂತರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ದೃಢೀಕರಣ ಯೋಜನೆಗೆ (ನೇರೆಗಾ ಯೋಜನೆ) ಯುಪಿಎ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಬದಲಾವಣೆಯನ್ನು ನೀಡಲಾಗಿದೆ ಎಂದು ಕೇಂದ್ರ ವಿತ್ತ...

ದೇಶದಲ್ಲಿ ನಾಳೆ ಚುನಾವಣೆ ನಡೆದರೆ ಎನ್ ಡಿಎ ಮೈತ್ರಿಕೂಟಕ್ಕೆ 301 ಸ್ಥಾನ ಖಚಿತ: ಸಮೀಕ್ಷೆ
ನಾಳೆಯೇ ಲೋಕಸಭೆಗೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 301 ಸ್ಥಾನಗಳಲ್ಲಿ ಜಯಭೇರಿ ಗಳಿಸುವ ಸಾಧ್ಯತೆ ಇದೆ

ಕೇಂದ್ರ ಬಜೆಟ್‍ನಲ್ಲಿ ತೆರಿಗೆ ಸೌಲಭ್ಯ ಪ್ರಕಟಣೆ
ದೇಶದಲ್ಲಿ ಸ್ಟಾರ್ಟ್‍ಅಪ್ ಸ್ಥಾಪನೆ ಉತ್ತೇಜಿಸುವಂತೆ ಮುಂದಿನ ಬಜೆಟ್‍ನಲ್ಲಿ ಸುಲಭ ತೆರಿಗೆ ನೀತಿಯನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್...

ಪಾಕ್ ಕುರಿತು ಕೇಂದ್ರ ಸರ್ಕಾರದ ನಿಲುವಿನಿಂದ ಗೊಂದಲ ಸೃಷ್ಟಿ
ನರೇಂದ್ರ ಮೋದಿ ಸರ್ಕಾರಕ್ಕೆ ಪಾಕಿಸ್ತಾನದ ಬಗ್ಗೆಯಿರುವ ನೀತಿ ಗೊಂದಲದಿಂದ ಕೂಡಿದೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಹೇಳಿದ್ದಾರೆ...

ಬಿಹಾರ ಚುನಾವಣೆಯಲ್ಲಿ ಸೋಲು: ಎನ್ ಡಿಎ ಮೈತ್ರಿಕೂಟದಿಂದ ಹೊರಬರಲು ಹೆಚ್ಎಎಂ ಚಿಂತನೆ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿದ್ದ ಹಿಂದೂಸ್ತಾನಿ ಅವಾಂ ಮೋರ್ಚಾ (ಹೆಚ್ಎಎಂ) ಈಗ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದೆ.

ನಾಲ್ಕು ತಿಂಗಳಲ್ಲಿ ದೇಶದಲ್ಲಿ ನಡೆದದ್ದು 300 ಕೋಮು ಗಲಭೆ!
ದೇಶದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 300 ಕೋಮುಗಲಭೆ ನಡೆದಿದೆ ಎಂದು ಕೇಂದ್ರ ಗೃಹ ಸಚಿವಾಲಯದಿಂದ ಸಿಕ್ಕ ಮಾಹಿತಿಯಿಂದ ಬಹಿರಂಗವಾಗಿದೆ...

ಬಿಹಾರ ಚುನಾವಣಾ ಫಲಿತಾಂಶ ತಂದ ತಳಮಳ: ಷೇರುಮಾರುಕಟ್ಟೆಯಲ್ಲಿ ಕುಸಿತ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭಾರಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಮೇಲೆ ಬೀರಿದ್ದು, 600 ಅಂಕಗಳಷ್ಟು ಕುಸಿತಕಂಡಿದೆ...

