NDA

ನವೆಂಬರ್ 8 ಕ್ಕೆ ನಿತೀಶ್ ರಾಜೀನಾಮೆ ನಿಶ್ಚಿತ: ಅಮಿತ್ ಶಾ
ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟಕ್ಕೆ ಬಹುಮತ ಸಿಗಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ದಾದ್ರಿ ಘಟನೆ: ಎಲ್ಲರಿಗಿಂತ ಮೋದಿಗೆ ಹೆಚ್ಚು ಹಾನಿ: ಶಿರೋಮಣಿ ಅಕಾಲಿ ದಳ
ಗೋಮಾಂಸ ಸೇವನೆ ಶಂಕಯಿಂದಾಗಿ ದಾದ್ರಿಯಲ್ಲಿ ಮುಸ್ಲಿಂ ವ್ಯಕ್ತಿ ಹತ್ಯೆಯಾದದ್ದು ನಿಜಕ್ಕೂ ಅವಮಾನಕರ ಘಟನೆ. ಇದೊಂದು ಖಂಡನಾರ್ಹ ಘಟನೆಯಾಗಿದೆ. ದಾದ್ರಿಯಲ್ಲಿ ನಡೆದ ಘಟನೆಯ ಬಳಿಕ ನಡೆದ ಎಲ್ಲಾ ಬೆಳವಣಿಗಳು ಎಲ್ಲರಿಗಿಂತಲೂ ಹೆಚ್ಚು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ...

ದಾದ್ರಿಯಂತ ಪ್ರಕರಣಗಳು ಬಿಜೆಪಿ, ಎನ್ ಡಿಎಗೆ ಹಾನಿ: ಮನೋಹರ್ ಪರಿಕ್ಕರ್
ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಹತ್ಯೆ ಪ್ರಕರಣದಿಂದ ಎನ್ ಡಿ ಎ ಹಾಗೂ ಬಿಜೆಪಿಗೆ ಹಾನಿ ಉಂಟು ಮಾಡುತ್ತದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ....

ಮೋದಿ ವಿರುದ್ಧ ಮುಂದುವರಿದ ಕಾಂಗ್ರೆಸ್ ವಾಗ್ದಾಳಿ
ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದವರೆಸಿಕೊಂಡು ಬಂದಿರುವ ಕಾಂಗ್ರೆಸ್ ಪಕ್ಷ ಇಂದೂ ಸಹ ತನ್ನ ವಾಗ್ದಾಳಿಯನ್ನು ಮುಂದುವರೆಸಿದ್ದು, ಮೋದಿ ಸರ್ಕಾರ ರೈತರ ಭೂಮಿ ಕಸಿಯಲ್ಲು ಯತ್ನಿಸುತ್ತಿದೆ...

ಚುನಾವಣಾ ಪೂರ್ವ ಸಮೀಕ್ಷೆ: ಬಿಹಾರದಲ್ಲಿ ಮೋದಿ ನೇತೃತ್ವದ ಎನ್‌ಡಿಎಗೆ ಬಹುಮತ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಝೀ ಮೀಡಿಯಾ ಗ್ರೂಪ್...

ಎನ್‌ಡಿಎ ಸೀಟು ಹಂಚಿಕೆ ಬಿಕ್ಕಟ್ಟು ಅಂತ್ಯ, 160 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ
ಬಿಹಾರ ವಿಧಾನಸಭೆ ಚುನಾವಣೆಯ ಎನ್‌ಡಿಎ ಸೀಟು ಹಂಚಿಕೆಗೆ ಸಂಬಂಧಿಸಿ ಉಂಟಾಗಿದ್ದ ಬಿಕ್ಕಟ್ಟು ಸೋಮವಾರ ಶಮನಗೊಂಡಿದ್ದು, ಮೈತ್ರಿಕೂಟದ ಪ್ರಮುಖ ಪಕ್ಷ ಬಿಜೆಪಿ....

ಕುಸಿಯುತ್ತಿದೆ ಎನ್‍ಡಿಎ ವರ್ಚಸ್ಸು, ಪಿಎಂ ಸ್ಥಾನಕ್ಕೆ ಮೋದಿಯೇ ನಂ.1
ವಿವಾದಗಳ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಈಗಲೂ ದೇಶದ ಅಚ್ಚುಮೆಚ್ಚಿನ ಪ್ರಧಾನಿಯಾಗಿಯೇ ಉಳಿದಿದ್ದಾರೆ. ಆದರೆ, ಅವರ ನೇತೃತ್ವದ ಎನ್‍ಡಿಎ ಸರ್ಕಾರದ ಮೇಲಿನ ಪ್ರೀತಿ ಮಾತ್ರ ಜನಮಾನಸದಲ್ಲಿ ನಿಧಾನವಾಗಿ ಕಡಿಮೆಯಾಗುತ್ತಿದೆ...

ದಾವೂದ್ ನೊಂದಿಗೆ ಸಂಪರ್ಕದಲ್ಲಿದ್ದ ಎನ್ ಡಿಎ, ಯುಪಿಎ ನಾಯಕರು?
26 /11 ರ ಮುಂಬೈ ದಾಳಿ ನಡೆಯುವವರೆಗೆ ಭಾರತದ ರಾಜಕಾರಣಿಗಳು ಅಂದರೆ ಎನ್.ಡಿ.ಎಗೆ ಸೇರಿದ ಇಬ್ಬರು ಹಾಗೂ ಯುಪಿಎ ಗೆ ಸೇರಿದ 4 ರಾಜಕಾರಣಿಗಳು ದಾವೂದ್ ನೊಂದಿಗೆ ಸಂಪರ್ಕದಲ್ಲಿದ್ದರು
ರೈತರ ಭೂಮಿ ಕಸಿಯಲು ಅಷ್ಟು ಸುಲಭವಾಗಿ ಬಿಡುವುದಿಲ್ಲ: ರಾಹುಲ್ ಗಾಂಧಿ
ಎನ್ ಡಿಎ ಸರ್ಕಾರದ ವಿವಾದಿತ ಭೂಸ್ವಾಧೀನ ಮಸೂದೆ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ರೈತರ ಭೂಮಿ ಕಸಿಯುವ ನರೇಂದ್ರ ಮೋದಿ ಅವರ ಪ್ರಯತ್ನವನ್ನು ಅಷ್ಟು ಸುಲಭವಾಗಿ ಬಿಡುವುದಿಲ್ಲ ಎಂದು...

