NDA

Bihar polls: ಎರಡನೇ ಹಂತದ ಚುನಾವಣೆ; ಮಧ್ಯಾಹ್ನ 3 ಗಂಟೆಯವರೆಗೆ ಶೇ 60.4 ರಷ್ಟು ಮತದಾನ
ರಾಜ್ಯದ ಏಕೈಕ ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಯಾಗಿರುವ ಕಿಶನ್‌ಗಂಜ್‌ನಲ್ಲಿ ಇದುವರೆಗೆ ಅತಿ ಹೆಚ್ಚು ಶೇ 66.1 ರಷ್ಟು ಮತದಾನ ದಾಖಲಾಗಿದ್ದು, ಪಕ್ಕದ ಪೂರ್ಣಿಯಾ (64.22) ಮತ್ತು ಕಟಿಹಾರ್ (63.8) ನಂತರದ ಸ್ಥಾನಗಳಲ್ಲಿವೆ.

Bihar polls: ಎನ್‌ಡಿಎ ಸೋಲೊಪ್ಪಿಕೊಂಡಿದೆ, ಅಧಿಕೃತ ನಿವಾಸಗಳನ್ನು ಖಾಲಿ ಮಾಡಲು ನಾಯಕರು ಸಿದ್ಧತೆ ನಡೆಸಿದ್ದಾರೆ!
ಬಿಹಾರದಲ್ಲಿ ನಡೆದ ಚುನಾವಣಾ ರ್‍ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 'ಕಟ್ಟಾ' ಹೇಳಿಕೆಯನ್ನು ಟೀಕಿಸಿದ ಅವರು, ಪ್ರಧಾನಿಯವರು ಅಂತಹ ಪದಗಳನ್ನು ಬಳಸುವ ಮೂಲಕ ರಾಜ್ಯದ ಯುವಕರನ್ನು ಅವಮಾನಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ಕ್ಷಮೆಯಾಚಿಸಬೇಕು ಎಂದರು.

ಬಿಹಾರದಲ್ಲಿ ಎನ್‌ಡಿಎ ಸೋತರೂ ಆಶ್ಚರ್ಯವೇನಿಲ್ಲ: ಶರದ್ ಪವಾರ್
ಬಿಹಾರ ದೇಶದ ಉಳಿದ ಭಾಗಗಳಿಗಿಂತ ಭಿನ್ನವಾದ ರಾಜ್ಯವಾಗಿದ್ದು, ದೇಶದ ರಾಜಕೀಯದಲ್ಲಿ ಕೆಲವು ನಿರ್ಣಾಯಕ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದರು.

ಲಾಲು ಪುತ್ರನಿಗೆ NDA ಗಾಳ?: ನಿರುದ್ಯೋಗ ಹೋಗಲಾಡಿಸುವವರಿಗೆ ನನ್ನ ಬೆಂಬಲ; ಬಿಜೆಪಿ ಸಂಸದ ಭೇಟಿ ಬಳಿಕ ತೇಜ್ ಪ್ರತಾಪ್ ಮಾರ್ಮಿಕ ಹೇಳಿಕೆ
"ಕೆಲವು ಹಿರಿಯ ಬಿಜೆಪಿ ನಾಯಕರಿಂದ" ಹೊಗಳಿಕೆಯ ಬಗ್ಗೆ ಮತ್ತೆ ಕೇಳಿದಾಗ, ಕಿಶನ್ ಮಧ್ಯಪ್ರವೇಶಿಸಿ, "ಜನರು ಹೊಗಳುತ್ತಿರುವುದು ಅವರ ಹೃದಯ ವೈಶಾಲ್ಯತೆಯನ್ನು" ಎಂದು ಹೇಳಿದರು.

Bihar polls: 'ಇಬ್ಬರೂ ಉಪಮುಖ್ಯಮಂತ್ರಿಗಳು ಸೇರಿ 12 ಸಚಿವರು ಸೋಲುತ್ತಾರೆ, ಎನ್‌ಡಿಎ ಅಧಿಕಾರ ಕಳೆದುಕೊಳ್ಳಲಿದೆ'
ಬಿಹಾರದಲ್ಲಿ ನವೆಂಬರ್ 6ರಂದು ಮೊದಲ ಹಂತದ ಚುನಾವಣೆ ನಡೆದಿದೆ. ಆ ಸಮಯದಲ್ಲಿ 243 ಸ್ಥಾನಗಳ ಪೈಕಿ 121 ಸ್ಥಾನಗಳಿಗೆ ಮತದಾನ ನಡೆಯಿತು.

Bihar Poll: ಈ ಬಾರಿ NDA ದಾಖಲೆಯ ಗೆಲುವು; ಜಂಗಲ್ ರಾಜ್ ಹೀನಾಯ ಸೋಲು ನಿಶ್ಚಿತ- ಪ್ರಧಾನಿ ಮೋದಿ
ಸಮೀಕ್ಷೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಎನ್ ಡಿಎ ದೊಡ್ಡ ಗೆಲುವು ಸಾಧಿಸುತ್ತದೆ ಎಂದು ದೃಢಪಡಿಸಲಾಗಿದೆ. ಆದ್ದರಿಂದ ಗೆಲುವಿನ ಬಗ್ಗೆ ನನಗೆ ಯಾವುದೇ ಪ್ರಶ್ನೆಗಳಿಲ್ಲ ಆದರೆ ಹೆಚ್ಚು ಹೆಚ್ಚು ಮತದಾನ ನಡೆಯಬೇಕು ಎಂದು ಪ್ರಧಾನಿ ಹೇಳಿದರು.

Bihar Polls: ತಮ್ಮನ್ನು ಪ್ರಶ್ನಿಸಬಾರದೆಂದು ಯುವಕರಿಗೆ ರೀಲ್ಸ್ ಮಾಡಲು ಮೋದಿ ಪ್ರೋತ್ಸಾಹ; ರಾಹುಲ್ ಗಾಂಧಿ
ಬಿಹಾರದಲ್ಲಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ 'ಮತ ಕಳ್ಳತನ'ದಲ್ಲಿ ತೊಡಗಿದ್ದಾರೆ, ಏಕೆಂದರೆ ಎನ್‌ಡಿಎ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂಬುದು ಅವರಿಗೆ ತಿಳಿದಿದೆ.

Bihar Polls: ಕೇವಲ 26 ಸೆಕೆಂಡುಗಳಲ್ಲಿ ಬಿಡುಗಡೆಯಾದ NDA ಪ್ರಣಾಳಿಕೆ 'ಸುಳ್ಳಿನ ಸರಮಾಲೆ'; ಅಶೋಕ್ ಗೆಹ್ಲೋಟ್
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಖಿಲೇಶ್ ಪ್ರಸಾದ್ ಸಿಂಗ್ ಮಾತನಾಡಿ, ನಿತೀಶ್ ಕುಮಾರ್ ಅವರಿಗೆ ಪ್ರಣಾಳಿಕೆಯ ಕುರಿತು ಮಾತನಾಡಲು ಅವಕಾಶ ನೀಡದಿರುವುದು ಬಿಹಾರ ಮತ್ತು ಬಿಹಾರಿಗಳಿಗೆ ಮಾಡಿದ ಅಗೌರವ ಎಂದು ಹೇಳಿದ್ದಾರೆ.

Bihar polls: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ; ಒಂದು ಕೋಟಿ ಯುವಕರಿಗೆ ಉದ್ಯೋಗ, ಉಚಿತ ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ ಭರವಸೆ
ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

