NDA

Vice President polls: NDA ಅಭ್ಯರ್ಥಿಯನ್ನು ಬೆಂಬಲಿಸಲು ಶರದ್ ಪವಾರ್ ಗೆ ಫಡ್ನವಿಸ್ ಮನವಿ; NCP ನಾಯಕನ ಪ್ರತಿಕ್ರಿಯೆ ಏನು?
ದೇವೇಂದ್ರ ಫಡ್ನವಿಸ್ ಜೊತೆ ಮಾತನಾಡಿರುವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

Vice-President Polls: ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣ NDA ಅಭ್ಯರ್ಥಿ; JP Nadda ಘೋಷಣೆ!
ಇದೇ ಸೆಪ್ಟೆಂಬರ್ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ಉಪ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಅಧಿಕಾರ ಪ್ರಧಾನಿ ಮೋದಿ, ನಡ್ಡಾಗೆ ನೀಡಿದ NDA
ಸಂಸತ್ ಸಂಕೀರ್ಣದಲ್ಲಿ ನಡೆದ ಪ್ರಮುಖ ಬಿಜೆಪಿ ನಾಯಕರು ಮತ್ತು ಅದರ ಮಿತ್ರಪಕ್ಷಗಳ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದು ಸರ್ವಾನುಮತದ ನಿರ್ಧಾರ.

ಬಿಹಾರ ರಾಜಕಾರಣದಲ್ಲಿ ನಿತೀಶ್ ಕುಮಾರ್ ಕೇಂದ್ರ ಬಿಂದು; ಆದರೆ, ಬಳಲಿದ್ದಾರೆಯೇ...? (ನೇರ ನೋಟ)
ಬಿಹಾರದ ರಾಜಕಾರಣಕ್ಕೆ ಈ ಬಾರಿ ರಾಜಕೀಯ ತಂತ್ರಗಳನ್ನು ಹೆಣೆಯುವ ಚಾಣಾಕ್ಷ್ಯ ಪ್ರಶಾಂತ್ ಕಿಶೋರ್ ಪ್ರವೇಶವಾಗಿದೆ.

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿ ಸ್ಪರ್ಧೆ ಸಾಧ್ಯತೆ!
542 ಸದಸ್ಯ ಬಲದ ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 293 ಸದಸ್ಯರ ಬೆಂಬಲವನ್ನು ಹೊಂದಿದ್ದರೆ ಇಂಡಿಯಾ ಒಕ್ಕೂಟ 234 ಸದಸ್ಯರನ್ನು ಹೊಂದಿದೆ.

Vice Presidential election: ಉಭಯ ಸದನಗಳ ಸದಸ್ಯರ ಸಂಖ್ಯಾಬಲ ಹೇಗೆ NDA ಪರವಾಗಿದೆ?
543 ಸದಸ್ಯ ಬಲದ ಲೋಕಸಭೆಯಲ್ಲಿ ಒಂದು ಸ್ಥಾನ ಖಾಲಿ ಇದೆ - ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರ. 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಐದು ಸ್ಥಾನಗಳು ಖಾಲಿ ಇವೆ.

Waqf Amendment Bill ಲೋಕಸಭೆಯಲ್ಲಿ ಮಂಡನೆ: ಇದು ಯಾವುದೇ ಧರ್ಮಕ್ಕೆ ಸಂಬಂಧಿಸಿದ್ದಲ್ಲ- ಕೇಂದ್ರ ಸರ್ಕಾರ
ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಮಂಡಿಸಿದ್ದು, 1995ರಲ್ಲಿ ಈ ಮಸೂದೆಯನ್ನು ಪರಿಚಯಿಸಿದಾಗ ಯಾರು ವಿರೋಧಿಸಿರಲಿಲ್ಲ. ಈಗ ನಾವು ತಿದ್ದುಪಡಿ ಮಾಡಿದಾಕ್ಷಣ ಅಸಂವಿಧಾನಿಕ ಎಂದು ಅರಚುತ್ತಿದ್ದಾರೆ ಎಂದರು.

ಲೋಕಸಭೆಯಲ್ಲಿ Waqf Bill ಮಂಡನೆ: 'ವಿಭಜಕ ಮಸೂದೆಯ ವಿರುದ್ಧ ಒಗ್ಗಟ್ಟಾಗಿದ್ದೇವೆ' ಎಂದ ವಿಪಕ್ಷಗಳು, NDA ವಿಪ್ ಜಾರಿ
ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ವಿಧೇಯಕ ಮಂಡನೆ ವಿಷಯವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿಧೇಯಕದ ಕುರಿತು ಉಭಯ ಸದನದಲ್ಲೂ ತಲಾ 8 ಗಂಟೆಗಳ ಕಾಲ ಚರ್ಚೆಗೆ ಸಮಯ ಕಲ್ಪಿಸುವುದಾಗಿ ಸರ್ಕಾರ ಮಾಹಿತಿ ನೀಡಿದೆ.

Waqf Bill: 'ಮುಸ್ಲಿಮರ ಮೂಲಭೂತ ಹಕ್ಕುಗಳ ಉಲ್ಲಂಘನೆ'; ವಿಪಕ್ಷ ನಾಯಕರಿಂದ ಭಿನ್ನಾಭಿಪ್ರಾಯ ಪತ್ರ ಸಲ್ಲಿಕೆ
ವಕ್ಫ್ ತಿದ್ದುಪಡಿ ಮಸೂದೆಯಲ್ಲಿ 'ಬಳಕೆದಾರರಿಂದ ವಕ್ಫ್' ಷರತ್ತನ್ನು ಕೈಬಿಡುವ ಪ್ರಸ್ತಾಪಕ್ಕೆ ಬುಧವಾರ ವಿರೋಧ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿಬಂಧನೆಯು ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿದೆ ಎಂದು ವಾದಿಸಿದ್ದಾರೆ.

