ದೇಶಬಿಹಾರ: ಅನಿಶ್ಚಿತತೆಯಲ್ಲಿ ಎನ್ಡಿಎ ಭವಿಷ್ಯ; ಜೆಡಿಯು ಸಭೆಗೂ ಮುನ್ನ ಬಿಜೆಪಿ ಎಚ್ಚರಿಕೆಯ ಹೆಜ್ಜೆ
ಬಿಜೆಪಿಯೊಂದಿಗೆ ಜೆಡಿಯು ಸಂಬಂಧ ಹದಗೆಟ್ಟಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಪಕ್ಷದ ಸಂಸದರು ಮತ್ತು ಶಾಸಕರ ಸಭೆ ಕರೆದಿದ್ದಾರೆ. ಈ ಮಧ್ಯೆ ಬಿಹಾರದಲ್ಲಿ ಮೈತ್ರಿ ಧರ್ಮ ಪಾಲಿಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.