ದೇಶರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ ಹಿನ್ನೆಲೆ, ಸಿಎಂ ಚೌಹಾಣ್ ಡ್ಯಾನ್ಸ್, ವಿಡಿಯೋ!
ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ ಮೂಲದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.