ಕೋಲ್ಕತ್ತಾದಲ್ಲಿ ಇಂದು ಮುಕ್ತಾಯವಾದ ಇಂಡಿಯನ್ ಗಾಲ್ಫ್ ಯೂನಿಯನ್ ಕಿರಿಯರ ರಾಷ್ಟ್ರೀಯ ಚಾಂಪಿಯನ್ಶಿಪ್-2019ರ ಪ್ರಶಸ್ತಿಯನ್ನು ಅರ್ಜುನ್ ಭಾಟಿ ಮುಡಿಗೇರಿಸಿಕೊಂಡಿದ್ದಾರೆ.