NDMA

ಇಂದು ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ!
ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದ್ದು, ಈ ಕಾರಣದಿಂದ ಮೊಬೈಲ್ ಗಳಿಗೆ ಅಲರ್ಟ್ ಸಂದೇಶ ಹಾಗೂ ಸೈರನ್ ಮೊಳಗಲಿದೆ.

ಪಾಕಿಸ್ತಾನದ ಮೇಲೆ ವರುಣನ ವಕ್ರದೃಷ್ಟಿ: ಮಳೆ ಸಂಬಂಧಿತ ಅನಾಹುತಗಳಲ್ಲಿ 223 ಜನ ಸಾವು!
ಕಳೆದ 24 ಗಂಟೆಗಳಲ್ಲಿ ಇಬ್ಬರು ಪುರುಷರು ಸೇರಿದಂತೆ ಇಬ್ಬರು ಮಹಿಳೆಯರು, ಎಂಟು ಮಕ್ಕಳು ಸಾವನ್ನಪ್ಪಿದ್ದರೆ, ಇತರ 10 ಮಂದಿ ಮಳೆ ಸಂಬಂಧಿತ ಘಟನೆಗಳಲ್ಲಿ ಗಾಯಗೊಂಡಿದ್ದಾರೆ.

ಉತ್ತರಕಾಶಿ ಸುರಂಗ ಕುಸಿತ: ಪೈಪ್ ಮೂಲಕ ಹೊರಬರಲು ಪ್ರತಿ ಕಾರ್ಮಿಕನಿಗೆ 5 ನಿಮಿಷ ಬೇಕು- NDMA
ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಇನ್ನು ಕೆಲವು ಗಂಟೆಗಳಲ್ಲೇ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ...

ಉತ್ತರ ಕಾಶಿ ಸುರಂಗದಲ್ಲಿ ಸಿಲುಕಿರುವವರ ರಕ್ಷಣೆಗೆ ಇನ್ನೂ ಹೆಚ್ಚು ಸಮಯ ಅಗತ್ಯ: ಎನ್ ಡಿಎಂಎ
ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಯಂತ್ರದ ಕಾರ್ಯಾಚರಣೆಗೆ ಪದೇ ಪದೇ ಅಡ್ಡಿಯುಂಟಾಗುತ್ತಿದೆ.

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 50,000 ರೂ. ಪರಿಹಾರ ನೀಡಲು ಎನ್‌ಡಿಎಂಎ ಶಿಫಾರಸು: ಸುಪ್ರೀಂಗೆ ಕೇಂದ್ರ
ಕೋವಿಡ್ -19 ನಿಂದ ಮೃತಪಟ್ಟವರ ಕುಟುಂಬಕ್ಕೆ ರೂ .50,000 ಪರಿಹಾರ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ) ಶಿಫಾರಸು ಮಾಡಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಮೇ 31ರವರೆಗೆ ಲಾಕ್ ಡೌನ್ ಮುಂದುವರಿಕೆ: ರಾಷ್ಟ್ರೀಯ ವಿಪತ್ತು ಪ್ರಾಧಿಕಾರದಿಂದ ಗೃಹ ಇಲಾಖೆಗೆ ಮನವಿ
ಮೇ 18ರಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 3.0 ಲಾಕ್ ಡೌನ್ ಅವಧಿ ಮುಗಿಯಲಿದ್ದು ನಾಳೆಯಿಂದ ಮೇ 31ರವರೆಗೆ ಲಾಕ್ ಡೌನ್ ಮುಂದುವರೆಸುವಂತೆ ಕೇಂದ್ರ ಗೃಹ ಇಲಾಖೆಗೆ ಮನವಿ ಮಾಡಿಕೊಂಡಿದೆ.

ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳ ಸಭೆ ಕರೆದ ಪಿಎಂ ಮೋದಿ
ವಿಶಾಖಪಟ್ಟಣಂ ಅನಿಲ ಸೋರಿಕೆ ದುರಂತ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆ ಕರೆದಿದ್ದಾರೆ.

