NDPS Act

ಅಕ್ರಮ ಮದ್ಯ ಮಾರಾಟ ವಿರುದ್ಧ ಸರ್ಕಾರ ಕ್ರಮ: ಕಾನೂನು ಬಿಗಿಗೊಳಿಸಲು ಮುಂದು, NDPS ಕಾಯ್ದೆಯಡಿ ಸೇರ್ಪಡೆಗೆ ಚಿಂತನೆ..!
ರಾಜ್ಯ

ಅಕ್ರಮ ಮದ್ಯ ಮಾರಾಟ ವಿರುದ್ಧ ಸರ್ಕಾರ ಕ್ರಮ: ಕಾನೂನು ಬಿಗಿಗೊಳಿಸಲು ಮುಂದು, NDPS ಕಾಯ್ದೆಯಡಿ ಸೇರ್ಪಡೆಗೆ ಚಿಂತನೆ..!

ಕರ್ನಾಟಕ ಅಬಕಾರಿ ಕಾಯ್ದೆ 1965ಕ್ಕೆ ಹೊಸ ಸ್ವರೂಪ ನೀಡಿ, ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿಗೆ ತರುವ ಮೂಲಕ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕುರಿತಂತೆಯೂ ಚಿಂತನೆ ನಡೆಸುತ್ತಿದೆ.

ಹೋಟೆಲ್ ನ 3ನೇ ಮಹಡಿಯಿಂದ ಜಿಗಿದು ಪರಾರಿಯಾಗಿದ್ದ ಮಲಯಾಳಂ ಖ್ಯಾತ ನಟ ಶೈನ್ ಟಾಮ್ ಚಾಕೊ ಬಂಧನ!
ಸಿನಿಮಾ ಸುದ್ದಿ

ಹೋಟೆಲ್ ನ 3ನೇ ಮಹಡಿಯಿಂದ ಜಿಗಿದು ಪರಾರಿಯಾಗಿದ್ದ ಮಲಯಾಳಂ ಖ್ಯಾತ ನಟ ಶೈನ್ ಟಾಮ್ ಚಾಕೊ ಬಂಧನ!

ಚಾಕೊ ಶನಿವಾರ ಕೊಚ್ಚಿ ನಗರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಉನ್ನತ ಪೊಲೀಸ್ ಮೂಲಗಳ ಪ್ರಕಾರ, ನಟನಿಗೆ ಜಾಮೀನು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

IIT Baba: ಗಾಂಜಾ ಮಹಾ 'ಪ್ರಸಾದ'... 'ಐಐಟಿ ಬಾಬಾ' ಅಭಯ್ ಸಿಂಗ್; ಬಂಧನ, ಬಿಡುಗಡೆ!
ದೇಶ

IIT Baba: ಗಾಂಜಾ ಮಹಾ 'ಪ್ರಸಾದ'... 'ಐಐಟಿ ಬಾಬಾ' ಅಭಯ್ ಸಿಂಗ್; ಬಂಧನ, ಬಿಡುಗಡೆ!

ಐಐಟಿ ಬಾಬಾ ಎಂದೇ ಜನಪ್ರಿಯರಾಗಿರುವ ಅಭಯ್ ಸಿಂಗ್ ಅವರನ್ನು ರಾಜಸ್ಥಾನದ ಜೈಪುರದಲ್ಲಿ ಬಂಧಿಸಲಾಗಿದೆ ಎಂದು ಮಾಧ್ಯಮ ವರದಿ ಮಾಡಿವೆ. ಡ್ರಗ್ಸ್ ಹೊಂದಿದ್ದಕ್ಕಾಗಿ ಐಐಟಿ ಬಾಬಾ ಅವರನ್ನು ಬಂಧಿಸಲಾಗಿತ್ತು.

ಬೆಂಗಳೂರು: 5.4 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ; ವಿದೇಶಿಗರು ಸೇರಿ 10 ಡ್ರಗ್ ಪೆಡ್ಲರ್‌ಗಳ ಬಂಧನ!
ರಾಜ್ಯ

ಬೆಂಗಳೂರು: 5.4 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ; ವಿದೇಶಿಗರು ಸೇರಿ 10 ಡ್ರಗ್ ಪೆಡ್ಲರ್‌ಗಳ ಬಂಧನ!

ಡ್ರಗ್ ಪೆಡ್ಲಿಂಗ್ ವಿರುದ್ಧದ ಕಾರ್ಯಾಚರಣೆಯಲ್ಲಿ, ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಕಳೆದ 15 ದಿನಗಳಲ್ಲಿ ಎಂಟು ವಿದೇಶಿ ಪ್ರಜೆಗಳು ಸೇರಿದಂತೆ 10 ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. 5.4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಮಾರಾಟ; ಅಂಗಡಿ ಮಾಲೀಕರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ
ರಾಜ್ಯ

ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಮಾರಾಟ; ಅಂಗಡಿ ಮಾಲೀಕರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ

ಜುಲೈ 19ರಂದು ಮಂಗಳೂರಿನಲ್ಲಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಚಾಕೊಲೇಟ್‌ಗಳಲ್ಲಿ ಗಾಂಜಾ ಇರುವುದನ್ನು ಫೋರೆನ್ಸಿಕ್ ವರದಿ ಬಹಿರಂಗಪಡಿಸಿದ ನಂತರ ಅವರ ವಿರುದ್ಧ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ (ಎನ್‌ಡಿಪಿಎಸ್) ಪ್ರಕರಣ ದಾಖಲಿಸಲಾಗಿದೆ.