NDPS Court

ಕ್ರೂಸ್ ಡ್ರಗ್ಸ್ ಪ್ರಕರಣ: ಎನ್‌ಡಿಪಿಎಸ್ ಕೋರ್ಟ್ ನಿಂದ ಇತರೆ ಏಳು ಆರೋಪಿಗಳಿಗೆ ಜಾಮೀನು
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್...

ಕ್ರೂಸ್ ಡ್ರಗ್ಸ್ ಪ್ರಕರಣ: ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಆರ್ಯನ್ ಖಾನ್
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು...

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಜಾಮೀನು ಇಲ್ಲ, ಅಕ್ಟೋಬರ್ 20ಕ್ಕೆ ಮುಂದಿನ ವಿಚಾರಣೆ
ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 20ಕ್ಕೆ ಮುಂಬೈ ವಿಶೇಷ ಎನ್ ಡಿಪಿಎಸ್ ಕೋರ್ಟ್ ಕಾಯ್ದಿರಿಸಿದೆ.

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ, ಸೋದರನಿಗೆ ಅಕ್ಟೋಬರ್ 20 ರವರೆಗೆ ಜೈಲು ಖಾಯಂ
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್‌ಡಿಪಿಎಸ್ ಕೋರ್ಟ್ ಮಂಗಳವಾರ ಆದೇಶಿಸಿದೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್ 6ರವರೆಗೆ ನ್ಯಾಯಾಂಗ ಬಂಧನ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಆದೇಶಿಸಿದೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ನಟಿ ರಾಗಿಣಿ, ಸಂಜನಾಗೆ ಇನ್ನು 3 ದಿನ ಜೈಲು ಫಿಕ್ಸ್!
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಪ್ರಕರಣ ಸಂಬಂಧ ನಟಿ ರಾಗಿಣಿ, ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಎನ್ ಡಿಪಿಎಸ್ ವಿಶೇಷ ಕೋರ್ಟ್ ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.

