ರಾಜಕೀಯರಾಜ್ಯಕ್ಕೆ ಯುಪಿಎ, ಎನ್ಡಿಎ ಅವಧಿಯಲ್ಲಿ ಎಷ್ಟು NDRF ಹಣ ಬಂದಿದೆ, ಸರ್ಕಾರ ಬಹಿರಂಗಪಡಿಸಲಿ: ಬಸವರಾಜ ಬೊಮ್ಮಾಯಿ
ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಹಾಗೂ ಎನ್ ಡಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ.