NDRF

ಫೊನಿ ಚಂಡಮಾರುತ: ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ!
ದೇಶ

ಫೊನಿ ಚಂಡಮಾರುತ: ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ!

ಪಂಚ ರಾಜ್ಯಗಳಲ್ಲಿ ಫೊನಿ ಚಂಡಮಾರುತ ಅಬ್ಬರ ಆರಂಭವಾಗುತ್ತಿದ್ದಂತೆಯೇ ಅತ್ತ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಫೋನಿ ಅಬ್ಬರಕ್ಕೆ 3 ಬಲಿ, ಕೇಂದ್ರದಿಂದ 1,000 ಕೋಟಿ ರೂ. ತುರ್ತು ಪರಿಹಾರ ಬಿಡುಗಡೆ
ದೇಶ

ಫೋನಿ ಅಬ್ಬರಕ್ಕೆ 3 ಬಲಿ, ಕೇಂದ್ರದಿಂದ 1,000 ಕೋಟಿ ರೂ. ತುರ್ತು ಪರಿಹಾರ ಬಿಡುಗಡೆ

ಒಡಿಶಾ ಕಡಲ ತೀರಕ್ಕೆ ಇಂದು ಬೆಳಗ್ಗೆ ಅಪ್ಪಳಿಸಿದ ಫೋನಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಚಂಡಮಾರುತದಿಂದಾಗಿ ಸೃಷ್ಟಿಯಾದ ವಿವಿಧ ಅವಘಡಗಳಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

200 ಕಿ.ಮೀ. ವೇಗದಲ್ಲಿ  ಒಡಿಶಾ ತೀರಕ್ಕೆ ಅಪ್ಪಳಿಸಿದ 'ಫೊನಿ' ಚಂಡಮಾರುತ
ದೇಶ

200 ಕಿ.ಮೀ. ವೇಗದಲ್ಲಿ ಒಡಿಶಾ ತೀರಕ್ಕೆ ಅಪ್ಪಳಿಸಿದ 'ಫೊನಿ' ಚಂಡಮಾರುತ

ನಿರೀಕ್ಷೆಯಂತೆಯೇ ಫೊನಿ ಚಂಡಮಾರುತ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, ಚಂಡಮಾರುತದ ವೇಗಕ್ಕೆ ಪುರಿ ಕಡಲ ತೀರದಲ್ಲಿನ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ, ವಿದ್ಯುತ್ ಸೇವೆ...

ಫನಿ ಚಂಡಮಾರುತ ಎಫೆಕ್ಟ್: ಒಡಿಶಾದಲ್ಲಿ ನೀತಿ ಸಂಹಿತೆ ಹಿಂಪಡೆದ ಚುನಾವಣಾ ಆಯೋಗ!
ದೇಶ

ಫನಿ ಚಂಡಮಾರುತ ಎಫೆಕ್ಟ್: ಒಡಿಶಾದಲ್ಲಿ ನೀತಿ ಸಂಹಿತೆ ಹಿಂಪಡೆದ ಚುನಾವಣಾ ಆಯೋಗ!

ನಾಲ್ಕು ರಾಜ್ಯಗಳಲ್ಲಿ ವ್ಯಾಪಕ ಆತಂಕ ಸೃಷ್ಟಿ ಮಾಡಿರುವ ಪನಿ ಚಂಡಮಾರುತ ಒಡಿಶಾದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡುವ ಸಾಧ್ಯತೆ ಇದ್ದು, ಇದೇ ಕಾರಣಕ್ಕೆ ಒಡಿಶಾದಲ್ಲಿ ಈ ಹಿಂದೆ ಹೇರಲಾಗಿದ್ದ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಹಿಂದಕ್ಕೆ ಪಡೆದಿದೆ.

ಫನಿ ಚಂಡಮಾರುತ: ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ, ತೀವ್ರ ಕಟ್ಟೆಚ್ಚರ
ದೇಶ

ಫನಿ ಚಂಡಮಾರುತ: ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ, ತೀವ್ರ ಕಟ್ಟೆಚ್ಚರ

ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಭೀಕರ ಸ್ವರೂಪದತ್ತ 'ಫನಿ' ಚಂಡಮಾರುತ, ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ!
ದೇಶ

ಭೀಕರ ಸ್ವರೂಪದತ್ತ 'ಫನಿ' ಚಂಡಮಾರುತ, ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ!

ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಭೀತಿ ಸೃಷ್ಟಿಸಿರುವ ಫನಿ ಚಂಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ತೀವ್ರಗೊಂಡ ಫನಿ ಚಂಡಮಾರುತ, ಮೂರು ರಾಜ್ಯಗಳಲ್ಲಿ ಹೈ ಅಲರ್ಟ್!
ದೇಶ

ತೀವ್ರಗೊಂಡ ಫನಿ ಚಂಡಮಾರುತ, ಮೂರು ರಾಜ್ಯಗಳಲ್ಲಿ ಹೈ ಅಲರ್ಟ್!

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫನಿ ಚಂಡಮಾರುತ ಸಮಯ ಕಳದಂತೆಯೇ ತನ್ನ ತೀವ್ರತೆ ಹೆಚ್ಚಿಸಿಕೊಂಡಿದ್ದು, ಇದೀಗ ದೇಶದ ಮೂರು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಗುರುಗ್ರಾಮ್; ಕಟ್ಟಡ ಕುಸಿದು ಬಿದ್ದು 7 ಮಂದಿ ಸಿಲುಕಿರುವ ಶಂಕೆ, ಎನ್ ಡಿಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯ
ದೇಶ

ಗುರುಗ್ರಾಮ್; ಕಟ್ಟಡ ಕುಸಿದು ಬಿದ್ದು 7 ಮಂದಿ ಸಿಲುಕಿರುವ ಶಂಕೆ, ಎನ್ ಡಿಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯ

ದೆಹಲಿ ಸಮೀಪ ಗುರುಗ್ರಾಮ್ ನ ಉಲ್ಲವಾಸ್ ಪ್ರದೇಶದಲ್ಲಿ ಗುರುವಾರ ನಸುಕಿನ ಜಾವ ನಾಲ್ಕು ...

ಕೇರಳ: ತಗ್ಗಿದ ಮಳೆ ಅಬ್ಬರ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ದೇಶ

ಕೇರಳ: ತಗ್ಗಿದ ಮಳೆ ಅಬ್ಬರ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳದಲ್ಲಿ ಅಂತೂ ಮಳೆರಾಯ ತನ್ನ ಆರ್ಭಟ ತಗ್ಗಿಸಿದ್ದು, ಮಳೆ ಪ್ರಮಾಣ ಕೊಂಚ ಕಡಿಮೆಯಾಗಿದೆ. ಆದರೂ ಈಗಲೂ ಸಾವಿರಾರು ಮಂದಿ ಸಂತ್ರಸ್ಥರು ರಕ್ಷಣೆಗಾಗಿ ಕಾಯುತ್ತಿದ್ದಾರೆ.