NDRF

ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ Rat Hole ಮೈನಿಂಗ್, ಏನಿದು ಗಣಿಗಾರಿಕೆ ತಂತ್ರ?
ಸುದ್ದಿ

ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ Rat Hole ಮೈನಿಂಗ್, ಏನಿದು ಗಣಿಗಾರಿಕೆ ತಂತ್ರ?

ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣದ ಕಾರ್ಮಿಕರ ರಕ್ಷಣೆಗೆ ಹರಸಾಹಸ ಪಡಲಾಗುತ್ತಿದ್ದು ಲಂಬ ಕೊರೆಯುವ ಪ್ರಕ್ರಿಯೆ ಅಥವಾ ವರ್ಟಿಕಲ್ ಡಿಗ್ಗಿಂಗ್ ಕಾರ್ಯಾಚರಣೆ ಚಾಲ್ತಿಯಲ್ಲಿರುವಂತೆಯೇ Rat Hole ಮೈನಿಂಗ್ ಗೆ ತಜ್ಞರು ಮುಂದಾಗಿದ್ದಾರೆ.

ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಮಾನವ ಶಕ್ತಿ ಬಳಕೆ ಬಿಟ್ಟು ಬೇರೆ ದಾರಿಯಿಲ್ಲ; ತಜ್ಞರ ಅಭಿಪ್ರಾಯ
ದೇಶ

ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಮಾನವ ಶಕ್ತಿ ಬಳಕೆ ಬಿಟ್ಟು ಬೇರೆ ದಾರಿಯಿಲ್ಲ; ತಜ್ಞರ ಅಭಿಪ್ರಾಯ

ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಮಾನವ ಶಕ್ತಿ ಬಳಕೆ ಬಿಟ್ಟು ಬೇರೆ ದಾರಿಯಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ Rat Hole ಮೈನಿಂಗ್, ಏನಿದು ಇಲಿ ರಂಧ್ರದ ಗಣಿಗಾರಿಕೆ ತಂತ್ರ?
ದೇಶ

ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ Rat Hole ಮೈನಿಂಗ್, ಏನಿದು ಇಲಿ ರಂಧ್ರದ ಗಣಿಗಾರಿಕೆ ತಂತ್ರ?

ಉತ್ತರಾಖಂಡದ ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣದ ಕಾರ್ಮಿಕರ ರಕ್ಷಣೆಗೆ ಹಸಸಾಹಸ ಪಡಲಾಗುತ್ತಿದ್ದು ಲಂಬ ಕೊರೆಯುವ ಪ್ರಕ್ರಿಯೆ ಅಥವಾ ವರ್ಟಿಕಲ್ ಡಿಗ್ಗಿಂಗ್ ಕಾರ್ಯಾಚರಣೆ ಚಾಲ್ತಿಯಲ್ಲಿರುವಂತೆಯೇ ರ್ಯಾಟ್ ಹೋಲ್ ಮೈನಿಂಗ್ ಗೆ ತಜ್ಞರು ಮುಂದಾಗಿದ್ದಾರೆ.

ಸಿಲ್ಕ್ಯಾರಾ ಸುರಂಗ ಕುಸಿತ: ಡ್ರಿಲಿಂಗ್‌ ಯಂತ್ರಕ್ಕೆ ಅಡ್ಡಿ, ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ತಾತ್ಕಾಲಿಕ ಸ್ಥಗಿತ
ದೇಶ

ಸಿಲ್ಕ್ಯಾರಾ ಸುರಂಗ ಕುಸಿತ: ಡ್ರಿಲಿಂಗ್‌ ಯಂತ್ರಕ್ಕೆ ಅಡ್ಡಿ, ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ತಾತ್ಕಾಲಿಕ ಸ್ಥಗಿತ

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ಕುಸಿತ ದುರಂತದಲ್ಲಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ಮತ್ತೆ ಅಡ್ಡಿ ಎದುರಾಗಿದ್ದು, ಸುರಂಗ ಕೊರೆಯುತ್ತಿದ್ದ ಮಾರ್ಗ ಮಧ್ಯೆ ಮತ್ತೆ ಅಡ್ಡಿ ಎದುರಾಗಿದ್ದು ಕೊರೆಯುವ ಕಾರ್ಯವನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ.

ಸಿಲ್ಕ್ಯಾರಾ: ಎನ್ ಡಿಆರ್ ಎಫ್ ನಡೆಸಿದ ಸುರಂಗ ರಕ್ಷಣ ಕಾರ್ಯ ರಿಹರ್ಸಲ್ ಯಶಸ್ವಿ!
ದೇಶ

ಸಿಲ್ಕ್ಯಾರಾ: ಎನ್ ಡಿಆರ್ ಎಫ್ ನಡೆಸಿದ ಸುರಂಗ ರಕ್ಷಣ ಕಾರ್ಯ ರಿಹರ್ಸಲ್ ಯಶಸ್ವಿ!

ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ಸಿದ್ಧಪಡಿಸಲಾಗುತ್ತಿರುವ ಚ್ಯೂಟ್ ಮೂಲಕ ಚಕ್ರದ ಸ್ಟ್ರೆಚರ್‌ಗಳನ್ನು ಹೇಗೆ ಕೊಂಡೊಯ್ಯುತ್ತದೆ ಎಂಬುದರ ಕುರಿತು ಎನ್‌ಡಿಆರ್‌ಎಫ್ ಇಂದು ಶುಕ್ರವಾರ ತಾಲೀಮು ನಡೆಸಿತು.

ಸಿಲ್ಕ್ಯಾರಾ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ, ತಾಂತ್ರಿಕ ದೋಷದಿಂದ ತೀವ್ರ ಹಿನ್ನಡೆ
ದೇಶ

ಸಿಲ್ಕ್ಯಾರಾ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ, ತಾಂತ್ರಿಕ ದೋಷದಿಂದ ತೀವ್ರ ಹಿನ್ನಡೆ

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ಕುಸಿತ ದುರಂತದಲ್ಲಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ಮತ್ತೆ ಅಡ್ಡಿ ಎದುರಾಗಿದ್ದು, ಸುರಂಗ ಕೊರೆಯುವ ಕಾರ್ಯವನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ.

ದಿನದ ಅಂತ್ಯದ ವೇಳೆ ರಕ್ಷಣಾ ಕಾರ್ಯ ಮುಗಿಯುವ ನಿರೀಕ್ಷೆ: ಎನ್ ಡಿಆರ್ ಎಫ್ ಮಹಾ ನಿರ್ದೇಶಕ ಅತುಲ್ ಕಾರ್ವಾಲ್
ದೇಶ

ದಿನದ ಅಂತ್ಯದ ವೇಳೆ ರಕ್ಷಣಾ ಕಾರ್ಯ ಮುಗಿಯುವ ನಿರೀಕ್ಷೆ: ಎನ್ ಡಿಆರ್ ಎಫ್ ಮಹಾ ನಿರ್ದೇಶಕ ಅತುಲ್ ಕಾರ್ವಾಲ್

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರಿಗೆ ಸುರಕ್ಷಿತ ಮಾರ್ಗವನ್ನು ಒದಗಿಸಲು ಬಹು-ಏಜೆನ್ಸಿ ರಕ್ಷಣಾ ಕಾರ್ಯಾಚರಣೆಯನ್ನು ದಿನದ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮಹಾನಿರ್ದೇಶಕ ಅತುಲ್ ಕರ್ವಾಲ್ ಗುರುವಾರ ತಿಳಿಸಿದ್ದಾರೆ.

ಸಿಲ್ಕ್ಯಾರಾ ಸುರಂಗ ಕುಸಿತ: ಸಂತ್ರಸ್ತರ ರಕ್ಷಣಾ ಕಾರ್ಯ ಅಂತಿಮ ಹಂತಕ್ಕೆ, ಚಿಕಿತ್ಸೆಗೆ ವಿಶೇಷ ಆಸ್ಪತ್ರೆ ಸಜ್ಜು!
ದೇಶ

ಸಿಲ್ಕ್ಯಾರಾ ಸುರಂಗ ಕುಸಿತ: ಸಂತ್ರಸ್ತರ ರಕ್ಷಣಾ ಕಾರ್ಯ ಅಂತಿಮ ಹಂತಕ್ಕೆ, ಚಿಕಿತ್ಸೆಗೆ ವಿಶೇಷ ಆಸ್ಪತ್ರೆ ಸಜ್ಜು!

ಉತ್ತರಖಂಡದ (Uttarakhand) ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel) ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಿರ್ಣಾಯಕ ಹಂತ ತಲುಪಿದ್ದು, ಸುರಂಗದಲ್ಲಿ ಸಿಲುಕಿರುವ ಸಿಬ್ಬಂದಿಗಳ ಬಳಿಗೆ ರಕ್ಷಣಾ ತಂಡ ತಲುಪಿದೆ.

ಗ್ರೇಟರ್ ನೋಯ್ಡಾ: ಯಮುನಾ ನದಿಯಲ್ಲಿ ಇಬ್ಬರು ನಾಪತ್ತೆ, ಎನ್‌ಡಿ‌ಆರ್‌‌ಎಫ್ ಹುಡುಕಾಟ
ದೇಶ

ಗ್ರೇಟರ್ ನೋಯ್ಡಾ: ಯಮುನಾ ನದಿಯಲ್ಲಿ ಇಬ್ಬರು ನಾಪತ್ತೆ, ಎನ್‌ಡಿ‌ಆರ್‌‌ಎಫ್ ಹುಡುಕಾಟ

ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಯಮುನಾ ನದಿ ಅಪಾಯದ ಹಂತ ಮೀರಿ ಹರಿಯುತ್ತಿದೆ.  ಗ್ರೇಟರ್ ನೋಯ್ಡಾದ ಯಮುನಾ ನದಿ ದಡಕ್ಕೆ ಭಾನುವಾರ ಸ್ನಾನಕ್ಕೆ ತೆರಳಿದ್ದ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.