NDRF

ಹಿಮಾಚಲ ಪ್ರದೇಶ: ಭೋರ್ಗರೆದು ಹರಿಯುತ್ತಿರುವ ನದಿ ನೀರಿನ ಮಧ್ಯೆ ಹಗ್ಗದ ಸಹಾಯದಿಂದ 28 ಮಂದಿಯ ರಕ್ಷಣೆ; ವಿಡಿಯೋ
ದೇಶ

ಹಿಮಾಚಲ ಪ್ರದೇಶ: ಭೋರ್ಗರೆದು ಹರಿಯುತ್ತಿರುವ ನದಿ ನೀರಿನ ಮಧ್ಯೆ ಹಗ್ಗದ ಸಹಾಯದಿಂದ 28 ಮಂದಿಯ ರಕ್ಷಣೆ; ವಿಡಿಯೋ

ದೇಶದ ಅತ್ಯಂತ ಸುಂದರ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾದ ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಅನೇಕ ಅನಾಹುತಗಳಿಗೆ ಕಾರಣವಾಗಿದೆ. ಭಾರೀ ಮಳೆ, ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಜೀವ, ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ.

ಭಾರಿ ಮಳೆಗೆ ಉತ್ತರ ಭಾರತ ಜರ್ಝರಿತ: ಮೃತರ ಸಂಖ್ಯೆ 37ಕ್ಕೆ ಏರಿಕೆ, ಪರಿಹಾರ, ರಕ್ಷಣಾ ಕಾರ್ಯಾಚರಣೆ ತೀವ್ರ
ದೇಶ

ಭಾರಿ ಮಳೆಗೆ ಉತ್ತರ ಭಾರತ ಜರ್ಝರಿತ: ಮೃತರ ಸಂಖ್ಯೆ 37ಕ್ಕೆ ಏರಿಕೆ, ಪರಿಹಾರ, ರಕ್ಷಣಾ ಕಾರ್ಯಾಚರಣೆ ತೀವ್ರ

ಕಳೆದೆರಡು ದಿನಗಳಲ್ಲಿ ಉಂಟಾದ ಭೂಕುಸಿತ  ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 37 ಜನರು ಸಾವನ್ನಪ್ಪಿದ್ದಾರೆ, ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮುಂದಾಗಿವೆ.

ಮುಂಗಾರು ಮಳೆ ಎದುರಿಸಲು ಕೊಡಗು ಸಜ್ಜು, ಎನ್‌ಡಿಆರ್‌ಎಫ್ ತಂಡ ನಿಯೋಜನೆ
ರಾಜ್ಯ

ಮುಂಗಾರು ಮಳೆ ಎದುರಿಸಲು ಕೊಡಗು ಸಜ್ಜು, ಎನ್‌ಡಿಆರ್‌ಎಫ್ ತಂಡ ನಿಯೋಜನೆ

ಮುಂದಿನ ದಿನಗಳಲ್ಲಿ ಕೊಡಗಿನಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮಳೆ ಸಂಬಂಧಿತ ಹಾನಿಗಳನ್ನು ತಡೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಅಸ್ಸಾಂ ಪ್ರವಾಹ: 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್
ದೇಶ

ಅಸ್ಸಾಂ ಪ್ರವಾಹ: 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್

ಅಸ್ಸಾಂನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಹತ್ತು ತಂಡಗಳನ್ನು ನಿಯೋಜಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಭಾನುವಾರ 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ

ಒಡಿಶಾ ರೈಲು ದುರಂತ: ರಕ್ಷಣಾ ಕಾರ್ಯಾಚರಣೆ ಪೂರ್ಣ, ಬೇಸ್ ಕ್ಯಾಂಪ್ ನತ್ತ NDRF ತಂಡಗಳು ವಾಪಸ್
ದೇಶ

ಒಡಿಶಾ ರೈಲು ದುರಂತ: ರಕ್ಷಣಾ ಕಾರ್ಯಾಚರಣೆ ಪೂರ್ಣ, ಬೇಸ್ ಕ್ಯಾಂಪ್ ನತ್ತ NDRF ತಂಡಗಳು ವಾಪಸ್

275 ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ಹಿನ್ನಲೆಯಲ್ಲಿ ಘಟನಾ ಪ್ರದೇಶದಲ್ಲಿದ್ದ ಎಲ್ಲಾ 9 NDRF ತಂಡಗಳು ತಮ್ಮ ತಮ್ಮ ಬೇಸ್ ಕ್ಯಾಂಪ್ ಗೆ ಮರಳಲಿವೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯಕ್ಕೆ 941 ಕೋಟಿ ರೂ. ಮಂಜೂರು: ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಧನ್ಯವಾದ
ರಾಜ್ಯ

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯಕ್ಕೆ 941 ಕೋಟಿ ರೂ. ಮಂಜೂರು: ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಧನ್ಯವಾದ

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿಯಾಗಿ 941 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಟರ್ಕಿ: ಅವಶೇಷಗಳಡಿ ಸಿಲುಕಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಿದ ಎನ್ ಡಿಆರ್ ಎಫ್
ವಿದೇಶ

ಟರ್ಕಿ: ಅವಶೇಷಗಳಡಿ ಸಿಲುಕಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಿದ ಎನ್ ಡಿಆರ್ ಎಫ್

ಭೂಕಂಪ ಪೀಡಿತ ಟರ್ಕಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್)ಯ ತಂಡ ಶುಕ್ರವಾರ ಗಾಜಿಯಾಂಟೆಪ್‌ನಲ್ಲಿ ಅವಶೇಷಗಳಡಿ ಸಿಲುಕಿದ್ದ 8 ವರ್ಷದ...

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಸಿರಿಯಾ, ಟರ್ಕಿ: ನೆರವಿಗೆ ಭಾರತ ಮುಂದು, ರಕ್ಷಣಾ, ವೈದ್ಯ ತಂಡಗಳ ರವಾನೆ
ದೇಶ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಸಿರಿಯಾ, ಟರ್ಕಿ: ನೆರವಿಗೆ ಭಾರತ ಮುಂದು, ರಕ್ಷಣಾ, ವೈದ್ಯ ತಂಡಗಳ ರವಾನೆ

ಪ್ರಬಲ ಭೂಕಂಪಕ್ಕೆ ಟರ್ಕಿ, ಸಿರಿಯಾ ತತ್ತರಿಸಿ ಹೋಗಿದ್ದು, ಸಂತ್ರಸ್ತ ದೇಶಗಳಿಗೆ ನೆರವಿನ ಹಸ್ತ ಚಾಚಿರುವ ಭಾರತ, ವೈದ್ಯಕೀಯ ತಂಡ, ರಕ್ಷಣಾ ಪಡೆಗಳನ್ನು ರವಾನಿಸಿದೆ.

ಮಣಿಪುರದಲ್ಲಿ ಭಾರೀ ಭೂಕುಸಿತ; ನದಿಯಿಂದ 17 ಶವ ಹೊರತೆಗೆಯಲಾಗಿದೆ - ಎನ್ ಡಿಆರ್ ಎಫ್
ದೇಶ

ಮಣಿಪುರದಲ್ಲಿ ಭಾರೀ ಭೂಕುಸಿತ; ನದಿಯಿಂದ 17 ಶವ ಹೊರತೆಗೆಯಲಾಗಿದೆ - ಎನ್ ಡಿಆರ್ ಎಫ್

ಮಣಿಪುರದ ನೋನಿ ಜಿಲ್ಲೆಯ ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇದುವರೆಗೆ 17 ಶವಗಳನ್ನು ಹೊರ ತೆಗೆಯಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ...