ರಾಜ್ಯರೈಲು ಸೇವೆಯಲ್ಲಿ ವ್ಯತ್ಯಯ:ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ, ಆಹಾರ, ನೆರವು ಪೂರೈಕೆ
ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ಅಧಿಕಾರಿಗಳು ಆಹಾರ, ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ.