500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿದ್ದ ಮತ್ತು ಎರಡು ಬಾರಿ ರಾಷ್ಟ್ರ ಪ್ರಶಸ್ತಿ, ಅರ್ಧ ಡಜನ್ಗಿಂತಲೂ ಹೆಚ್ಚು ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದ ಪ್ರತಿಭಾನ್ವಿತ ಹಿರಿಯ ನಟ ನೆಡುಮುಡಿ ವೇಣು...