ರಾಜಕೀಯಪ್ರಧಾನಿ ಮೋದಿಯವರು 'ನೀಲಕಂಠ', ಹಾವುಗಳನ್ನು ಹೇಗೆ ಪಳಗಿಸಬೇಕು ಎಂಬುದು ಅವರಿಗೆ ಗೊತ್ತು: ಸಿಎಂ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷದ ಹಾವು ಎಂದು ಕರೆಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಮನೋಧರ್ಮವನ್ನು ತೋರಿಸಿದ್ದಾರೆ. ರಾಜ್ಯದಲ್ಲಿ ಮೋದಿ ಅವರು ಬಂದು ಪ್ರಚಾರ ಮಾಡಿದ ನಂತರ ರಾಜಕೀಯ ಚಿತ್ರಣವೇ ಬದಲಾಗಬಹುದು, ಜನರು ಬಿಜೆಪಿ ಕಡೆಗೆ ಒಲಿಯಬಹುದು ಎಂಬ ಭಯ ಕೂಡ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ.