Neelam Azad

ಸಂಸತ್ ಭದ್ರತಾ ಲೋಪ: ಆರೋಪ ಗಂಭೀರ ಎಂದ ನ್ಯಾಯಾಲಯ, ನೀಲಂ ಆಜಾದ್‌ಗೆ ಜಾಮೀನು ನಿರಾಕರಣೆ
ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾಗಿರುವ ನೀಲಂ ಆಜಾದ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ತನಿಖೆಯು ಆರಂಭಿಕ ಹಂತದಲ್ಲಿದ್ದು, ಅವರು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಪೊಲೀಸ್ ಕಸ್ಟಡಿ ವಿರುದ್ಧ ಸಲ್ಲಿಸಿದ್ದ ನೀಲಂ ಆಜಾದ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಬಂಧಿತರಾಗಿರುವ ಆರೋಪಿ ನೀಲಂ ಆಜಾದ್ ತನ್ನ ಪೊಲೀಸ್ ಕಸ್ಟಡಿ ಕಾನೂನುಬಾಹಿರ ಎಂಬ ಕಾರಣಕ್ಕಾಗಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

