ದೇಶಉತ್ತರ ಪ್ರದೇಶ: ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್, ಪ್ರಯಾಣಿಕ ಸಾವು!
ವ್ಯಕ್ತಿಯೊಬ್ಬರು ದೆಹಲಿ-ಕಾನ್ಪುರ ನೀಲಾಂಚಲ್ ಎಕ್ಸ್ಪ್ರೆಸ್(12876) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಗರಾಜ್ ವಿಭಾಗದ ಸೋಮ್ನಾ ಮತ್ತು ದನ್ಬಾರ್ ರೈಲು ನಿಲ್ದಾಣಗಳ ನಡುವೆ ಐದು ಅಡಿ ಉದ್ದ ಮತ್ತು 1.5 ಇಂಚು ದಪ್ಪದ ಕಬ್ಬಿಣದ ರಾಡ್...