ರಾಜ್ಯ"ನೀರ್ ದೋಸೆ"ಗಿಲ್ಲ ಭಾರತ್ ಬಂದ್ ಬಿಸಿ; ಪ್ರೇಕ್ಷಕರೊಂದಿಗೆ ಸಿನಿಮಾ ವೀಕ್ಷಿಸಿದ ಹರಿಪ್ರಿಯ
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್, ಶುಕ್ರವಾರ ಬಿಡುಗಡೆಯಾದ ಬಹು ನಿರೀಕ್ಷಿತ ಚಿತ್ರ "ನೀರ್ ದೋಸೆ" ಮೇಲೆ ಯಾವುದೇ ರೀತಿಯ ಪರಿಣಾಮ ಉಂಟುಮಾಡಿಲ್ಲ.