ಕ್ರೀಡೆಬೆಂಗಳೂರಿನಲ್ಲಿಂದು ನೀರಜ್ ಚೋಪ್ರಾ ಕ್ಲಾಸಿಕ್ 2025: ಜಾವೆಲಿನ್ ಥ್ರೋ ದಿಗ್ಗಜರ ಸಾಮರ್ಥ್ಯ ಪ್ರದರ್ಶನ; ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯ!
2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.