Neeraj chopra

Federation Cup: ತವರು ನೆಲದಲ್ಲೇ ಚಿನ್ನ ಗೆದ್ದ Neeraj Chopra; ಡಿಪಿ ಮನುಗೆ ಬೆಳ್ಳಿ
ಕ್ರೀಡೆ

Federation Cup: ತವರು ನೆಲದಲ್ಲೇ ಚಿನ್ನ ಗೆದ್ದ Neeraj Chopra; ಡಿಪಿ ಮನುಗೆ ಬೆಳ್ಳಿ

ಮೂರು ವರ್ಷಗಳ ಬಳಿಕ ಭಾರತದ ನೆಲದಲ್ಲಿ ಒಲಿಂಪಿಕ್ಸ್ ಚಿನ್ನದ ಹುಡುಗ ನೀರಜ್ ಚೋಪ್ರಾ ಮೊದಲ ಬಾರಿಗೆ ಚಿನ್ನ ಗೆದ್ದಿದ್ದು, ಫೆಡರೇಶನ್ ಕಪ್ 2024ರಲ್ಲಿ (Federation Cup 2024)ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ.

ಏಷ್ಯನ್ ಗೇಮ್ಸ್ 2023: ಚಿನ್ನ ಗೆದ್ದ ನೀರಜ್ ಚೋಪ್ರಾ, ಪುರುಷರ ರಿಲೇ ತಂಡ; ಹಾಕಿ ಫೈನಲ್ ಗೆ ಭಾರತ ಪುರುಷರ ತಂಡ ಲಗ್ಗೆ!
ಕ್ರೀಡೆ

ಏಷ್ಯನ್ ಗೇಮ್ಸ್ 2023: ಚಿನ್ನ ಗೆದ್ದ ನೀರಜ್ ಚೋಪ್ರಾ, ಪುರುಷರ ರಿಲೇ ತಂಡ; ಹಾಕಿ ಫೈನಲ್ ಗೆ ಭಾರತ ಪುರುಷರ ತಂಡ ಲಗ್ಗೆ!

2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ ಸಿಕ್ಕಿದೆ. ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ ಕಿಶೋರ್ ಜೆನಾ ಬೆಳ್ಳಿ ಪದಕ ಗೆದ್ದಿದ್ದಾರೆ.

ನೀರಜ್ ಚೋಪ್ರಾರಂತೆ ಇರಿ; ಹೃದಯಗಳನ್ನು ಗೆಲ್ಲಿರಿ, ಚಲನ್‌ಗಳನ್ನಲ್ಲ: ರಸ್ತೆ ಸುರಕ್ಷತೆ ಕುರಿತು ದೆಹಲಿ ಪೊಲೀಸರ ಟ್ವೀಟ್
ದೇಶ

ನೀರಜ್ ಚೋಪ್ರಾರಂತೆ ಇರಿ; ಹೃದಯಗಳನ್ನು ಗೆಲ್ಲಿರಿ, ಚಲನ್‌ಗಳನ್ನಲ್ಲ: ರಸ್ತೆ ಸುರಕ್ಷತೆ ಕುರಿತು ದೆಹಲಿ ಪೊಲೀಸರ ಟ್ವೀಟ್

ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅನುಸರಿಸುವ ಕುರಿತು ಚಾಲಕರಿಗೆ ಜಾಗೃತಿ ಮೂಡಿಸಲು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ಗೆಲುವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಸೃಜನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ: 'ಒಲಿಂಪಿಕ್ ವೀರ' ನೀರಜ್ ಚೋಪ್ರಾ ಕೊಂಡಾಡಿದ ಪ್ರಧಾನಿ ಮೋದಿ
ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ: 'ಒಲಿಂಪಿಕ್ ವೀರ' ನೀರಜ್ ಚೋಪ್ರಾ ಕೊಂಡಾಡಿದ ಪ್ರಧಾನಿ ಮೋದಿ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್'ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ
ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್​ ತಾರೆ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ
ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್​ ತಾರೆ ನೀರಜ್ ಚೋಪ್ರಾ ಅವರು 88.77 ಮೀಟರ್ ಎಸೆಯುವ ಮೂಲಕ ಫೈನಲ್‌ಗೆ ಪ್ರವೇಶಿಸಿದ್ದಾರೆ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ಗೆ...

ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ನೀರಜ್ ಚೋಪ್ರಾ
ಕ್ರೀಡೆ

ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ನೀರಜ್ ಚೋಪ್ರಾ

ಟೋಕಿಯೋ ಒಲಿಂಪಿಕ್ ಚ್ಯಾಂಪಿಯನ್ ನೀರಜ್ ಚೋಪ್ರಾ ತಮ್ಮ ಗೆಲುವಿನ ಪ್ರಯಾಣ ಮುಂದುವರೆಸಿದ್ದು, ಇದೀಗ ಲುಸ್ಸಾನ್ ಡೈಮಂಡ್‌ ಲೀಗ್‌ನಲ್ಲಿ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಮಹಿಳಾ ಕುಸ್ತಿಪಟುಗಳಿಗೆ ನೀರಜ್ ಚೋಪ್ರಾ ಬೆಂಬಲ
ಕ್ರೀಡೆ

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಮಹಿಳಾ ಕುಸ್ತಿಪಟುಗಳಿಗೆ ನೀರಜ್ ಚೋಪ್ರಾ ಬೆಂಬಲ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ...

ಹಿನ್ನೋಟ 2022: ಫೀಫಾ ವಿಶ್ವಕಪ್ ಗೆದ್ದ ಮೆಸ್ಸಿ, ಪ್ರಥಮಗಳಿಗೆ ನಾಂದಿ ಹಾಡಿದ ನೀರಜ್ ಸೇರಿದಂತೆ ಅತ್ಯುತ್ತಮ ಕ್ರೀಡಾ ಕ್ಷಣಗಳು!
ಹಿನ್ನೋಟ 2022

ಹಿನ್ನೋಟ 2022: ಫೀಫಾ ವಿಶ್ವಕಪ್ ಗೆದ್ದ ಮೆಸ್ಸಿ, ಪ್ರಥಮಗಳಿಗೆ ನಾಂದಿ ಹಾಡಿದ ನೀರಜ್ ಸೇರಿದಂತೆ ಅತ್ಯುತ್ತಮ ಕ್ರೀಡಾ ಕ್ಷಣಗಳು!

FIFA ವಿಶ್ವಕಪ್ ಕತಾರ್ 2022 ರ ಫೈನಲ್‌ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ಗಳಲ್ಲಿ 4-2 ರಿಂದ ಫ್ರಾನ್ಸ್ ಅನ್ನು ಸೋಲಿಸಿತು. ಇದು ಈ ವರ್ಷದ ಕ್ರೀಡಾ ಕ್ಯಾಲೆಂಡರ್‌ನ ಮುಕ್ತಾಯದ ಕೊನೆಯ ಕ್ಷಣವಾಗಿದೆ.