Neeraj chopra

ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಇದೀಗ ಮತ್ತೊಂದು ದಾಖಲೆಯ ಸರದಾರ
ಟೋಕಿಯೋ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದು ದಾಖಲೆ ಮಾಡಿದ್ದ ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅವರು ಇದೀಗ ಮತ್ತೊಂದು ದಾಖಲೆಯ ಸರದಾರ. ಫಿನ್ ಲ್ಯಾಂಡಿನಲ್ಲಿ ನಡೆದ ಪಾವೋ ನೂರ್ಮಿ ಗೇಮ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ 2021 ಪ್ರಕಟ: 'ನೀರಜ್ ಚೋಪ್ರಾ' ಸೇರಿ 12 ಕ್ರೀಡಾಪಟುಗಳಿಗೆ 'ಖೇಲ್ ರತ್ನ' , ಶಿಖರ್ ಧವನ್ ಗೆ ಅರ್ಜುನ ಪ್ರಶಸ್ತಿ
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ 2021 ಪ್ರಕಟವಾಗಿದ್ದು, ನೀರಜ್ ಚೋಪ್ರಾ ಸೇರಿದಂತೆ 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದೆ.

ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸು
ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ನೀರಲ್ಲಿ ನೀರಜ್ ಛೋಪ್ರಾ ಜಾವೆಲಿನ್ ಥ್ರೋ, ವಿಡಿಯೋ ವೈರಲ್
ಟೋಕಿಯೊ ಒಲಿಂಪಿಕ್ಸ್‌ನ ಜಾವೆಲಿನ್ ಥ್ರೊ ಬಂಗಾರದ ಪದಕ ವಿಜೇತ ನೀರಜ್ ಚೋಪ್ರಾ ನೀರಿನಾಳದಲ್ಲಿ ಜಾವೆಲಿನ್ ಥ್ರೋ ಎಸೆತ ತಾಲೀಮು ನಡೆಸಿದ್ದಾರೆ.

ನೀರಲ್ಲಿ ನೀರಜ್ ಛೋಪ್ರಾ ಜಾವೆಲಿನ್ ಥ್ರೋ ತಾಲೀಮು, ವಿಡಿಯೋ ವೈರಲ್
ಟೋಕಿಯೊ ಒಲಿಂಪಿಕ್ಸ್‌ನ ಜಾವೆಲಿನ್ ಥ್ರೊ ಬಂಗಾರದ ಪದಕ ವಿಜೇತ ನೀರಜ್ ಚೋಪ್ರಾ ನೀರಿನಾಳದಲ್ಲಿ ಜಾವೆಲಿನ್ ಥ್ರೋ ಎಸೆತ ತಾಲೀಮು ನಡೆಸಿದ್ದಾರೆ.

ಭವಾನಿ ದೇವಿ ಕತ್ತಿಗೆ 10 ಕೋಟಿ ರೂ.; ನೀರಜ್ ಜಾವಲಿನ್ ಗೆ 1.20 ಕೋಟಿ ರೂ. ತಲುಪಿದ ಬಿಡ್!
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತ ಪರ ಫೆನ್ಸಿಂಗ್ ನಲ್ಲಿ ಸ್ಪರ್ಧಿಸಿದ ಮೊದಲ ಮಹಿಳೆ ಎಂಬ ಇತಿಹಾಸ ನಿರ್ಮಿಸಿರುವ ಫೆನ್ಸರ್ ಭವಾನಿ ದೇವಿ ಪಂದ್ಯದಲ್ಲೂ ಸೋತರೂ, ಸ್ಪೂರ್ತಿದಾಯಕ ಪ್ರದರ್ಶನ ನೀಡಿ ಇಡೀ ಭಾರತದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ 'ಚಿನ್ನದ ಹುಡುಗ' ನೀರಜ್ ಚೋಪ್ರಾ ಶುಭಾಶಯ
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಈಟಿ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇಡೀ ಭಾರತದಾದ್ಯಂತ ಜನಪ್ರಿಯರಾಗಿದ್ದಾರೆ ನೀರಜ್ ಚೋಪ್ರಾ.

ನೀರಜ್ ಚೋಪ್ರಾ ಎದುರು ಯುವತಿಯರ ಅಶ್ಲೀಲ ನೃತ್ಯ: ನಿಮ್ಮ ನಡವಳಿಕೆ ತಲೆ ತಗ್ಗಿಸುವಂತಿದೆ; ನೆಟ್ಟಿಗರು ಬೇಸರ
ಟೋಕಿಯೊ ಒಲಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮುಂದೆ ಯುವತಿಯರು ನಡೆಸಿರುವ ಅಶ್ಲೀಲ ನೃತ್ಯ ವಿವಾದಕ್ಕೆ ಕಾರಣವಾಗಿದೆ. ದೇಶಕ್ಕೆ ಚಿನ್ನದ ಪದಕ ಗೆದ್ದು ತಂದ ಕ್ರೀಡಾಪಟುವೊಬ್ಬರ ಮುಂದೆ ಈ ರೀತಿಯ ವರ್ತನೆಯೇ ಎಂದು ನೆಟಿಜನ್ ಗಳು ಕೆಂಡಾಮಂಡಲರಾಗಿದ್ದಾರೆ.

ರಾಜನಾಥ್ ಸಿಂಗ್ ಪುಣೆ ಭೇಟಿ ವೇಳೆ ಸೇನಾ ಕ್ರೀಡಾಂಗಣಕ್ಕೆ ನೀರಜ್ ಚೋಪ್ರಾ ಹೆಸರಿಡುವ ಸಾಧ್ಯತೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಗಸ್ಟ್ 23 ರಂದು ಪುಣೆಯ ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿ (ಡಿಐಎಟಿ) ಮತ್ತು ಆರ್ಮಿ ಸ್ಪೋರ್ಟ್ಸ್ ಇನ್‌ಸ್ಟಿಟ್ಯೂಟ್ (ಎಎಸ್‌ಐ) ಗೆ ಭೇಟಿ ನೀಡಲಿದ್ದು,

