Neeraj chopra

ಜಾಗತಿಕ ಶ್ರೇಯಾಂಕದಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ 2ನೇ ಸ್ಥಾನಕ್ಕೆ ಏರಿಕೆ
ಕ್ರೀಡೆ

ಜಾಗತಿಕ ಶ್ರೇಯಾಂಕದಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ 2ನೇ ಸ್ಥಾನಕ್ಕೆ ಏರಿಕೆ

ಒಲಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಒಲಂಪಿಕ್ಸ್ ಕ್ರೀಡಾಕೂಟದ ಬಳಿಕ ಜಾಗತಿಕ ಶ್ರೇಣಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. 

ವಿಶ್ವ ಚಾಂಪಿಯನ್‌ಶಿಪ್ ಮೇಲೆ ನೀರಜ್ ಚೋಪ್ರಾ ಕಣ್ಣು
ಕ್ರೀಡೆ

ವಿಶ್ವ ಚಾಂಪಿಯನ್‌ಶಿಪ್ ಮೇಲೆ ನೀರಜ್ ಚೋಪ್ರಾ ಕಣ್ಣು

ಈಗಷ್ಟೇ ಮುಕ್ತಾಯಗೊಂಡ ಟೋಕಿಯೊ ಒಲಂಪಿಕ್ಸ್ ನಲ್ಲಿ ದೇಶದ ಮೊದಲ ಅಥ್ಲೆಟಿಕ್ಸ್ ಚಿನ್ನದ ಪದಕ ಗೆದ್ದ ಸ್ಟಾರ್ ಇಂಡಿಯನ್ ಜಾವೆಲಿನ್ ಥ್ರೋಯರ್ ನೀರಜ್ ಚೋಪ್ರಾ ತನ್ನ ಚಿನ್ನದಿಂದ ತೃಪ್ತಿ ಹೊಂದಿಲ್ಲ.

ಉದ್ದಗೂದಲಿನ ರಹಸ್ಯ ಬಿಚ್ಚಿಟ್ಟ ಚಿನ್ನದ ಹುಡುಗ ನೀರಜ್ ಚೋಪ್ರಾ
ಕ್ರೀಡೆ

ಉದ್ದಗೂದಲಿನ ರಹಸ್ಯ ಬಿಚ್ಚಿಟ್ಟ ಚಿನ್ನದ ಹುಡುಗ ನೀರಜ್ ಚೋಪ್ರಾ

ಇತ್ತೀಚಿಗಷ್ಟೆ ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರು ಹಳೆಯ ಸಂದರ್ಶನವೊಂದರಲ್ಲಿ ತಮ್ಮ ಉದ್ದಗೂದಲಿನ ಕುರಿತಾಗಿ ಮಾತನಾಡಿದ್ದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರತೀಯರ ಮನಸೂರೆಗೊಂಡಿದೆ.

ಒಲಂಪಿಕ್ಸ್ ಅಥ್ಲೆಟಿಕ್ಸ್ ತಂಡಕ್ಕೆ ದೆಹಲಿಯಲ್ಲಿ ಸನ್ಮಾನ, ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿ ಎಲ್ಲರೂ ಭಾಗಿ
ಕ್ರೀಡೆ

ಒಲಂಪಿಕ್ಸ್ ಅಥ್ಲೆಟಿಕ್ಸ್ ತಂಡಕ್ಕೆ ದೆಹಲಿಯಲ್ಲಿ ಸನ್ಮಾನ, ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿ ಎಲ್ಲರೂ ಭಾಗಿ

ಇತ್ತೀಚಿಗೆ ಮುಕ್ತಾಯಗೊಂಡ ಟೋಕಿಯೊ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಸೇರಿದಂತೆ ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಎಲ್ಲ ಅಥ್ಲೀಟ್ ಗಳಿಗೆ ದೆಹಲಿಯಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ನೀರಜ್ ಚೋಪ್ರಾ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸ್ವರ್ಣ ಪದಕವನ್ನು ಮುತ್ತಿಟ್ಟ ಹುಡುಗನ ಜಾವೆಲಿನ್ ಮೋಹ 
ಕ್ರೀಡೆ

ನೀರಜ್ ಚೋಪ್ರಾ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸ್ವರ್ಣ ಪದಕವನ್ನು ಮುತ್ತಿಟ್ಟ ಹುಡುಗನ ಜಾವೆಲಿನ್ ಮೋಹ 

ನೀರಜ್ ಚೋಪ್ರಾ, ಭಾರತದ ಕ್ರೀಡಾ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಹೆಸರು ಬರೆದಾಗಿದೆ. ಅಥ್ಲೆಟಿಕ್ಸ್ ನಲ್ಲಿ ಶತಮಾನ ನಂತರ ಭಾರತಕ್ಕೆ ಒಲಿಂಪಿಕ್ ನಲ್ಲಿ ಚಿನ್ನ ಗೆದ್ದು ತಂದಿದ್ದಾರೆ. ಈ ಮೊದಲು 2008ರಲ್ಲಿ ಭಾರತದ ಅಭಿನವ ಬಿಂದ್ರಾ ಅವರಿಗೆ ಶೂಟಿಂಗ್ ಗೇಮ್ ನಲ್ಲಿ ಚಿನ್ನದ ಪದಕ ಬಂದಿತ್ತು.

ಟೋಕಿಯೊ ಒಲಂಪಿಕ್ಸ್: ಚಿನ್ನದ ಅಥ್ಲೀಟ್ ನೀರಜ್ ಗೆ 6 ಕೋಟಿ, ಕಂಚು ಗೆದ್ದ ಪುನಿಯಾಗೆ 2.5 ಕೋಟಿ ರೂ. ಘೋಷಣೆ
ದೇಶ

ಟೋಕಿಯೊ ಒಲಂಪಿಕ್ಸ್: ಚಿನ್ನದ ಅಥ್ಲೀಟ್ ನೀರಜ್ ಗೆ 6 ಕೋಟಿ, ಕಂಚು ಗೆದ್ದ ಪುನಿಯಾಗೆ 2.5 ಕೋಟಿ ರೂ. ಘೋಷಣೆ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ಪದಕಗಳನ್ನು ಗೆದ್ದ ಭಾರತದ ಅಥ್ಲೀಟ್ ಗಳಾದ  ನೀರಜ್ ಚೋಪ್ರಾ ಹಾಗೂ ಬಜರಂಗ್ ಪುನಿಯಾ ಅವರಿಗೆ ಹರ್ಯಾಣ ಸರ್ಕಾರ ನಗದು ಬಹುಮಾನ ಘೋಷಣೆ ಮಾಡಿದೆ.

ನೀರಜ್ ಜೋಪ್ರಾ ಗೂ ಬಳ್ಳಾರಿ ಜಿಲ್ಲೆಗೂ ನಂಟು: ಜಿಲ್ಲಾ ಪೊಲೀಸ್ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗಿ!
ರಾಜ್ಯ

ನೀರಜ್ ಜೋಪ್ರಾ ಗೂ ಬಳ್ಳಾರಿ ಜಿಲ್ಲೆಗೂ ನಂಟು: ಜಿಲ್ಲಾ ಪೊಲೀಸ್ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗಿ!

ಟೊಕಿಯೊ ಒಲಂಪಿಂಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿರುವ ನೀರಜ್ ಚೋಪ್ರಾರನ್ನು ಪ್ರತೀಯೊಬ್ಬ ಭಾರತೀಯ ಕೂಡ ಕೊಂಡಾಡುತ್ತಿದ್ದಾರೆ. ಚಿನ್ನದ ಪದಕ ಗೆದ್ದಿರುವ ನೀರಜ್ ಜೋಪ್ರಾ ಅವರಿಗೂ ಬಳ್ಳಾರಿ ಜಿಲ್ಲೆಗೂ ನಂಟಿರುವುದು ವಿಶೇಷವಾಗಿದೆ. 

ಒಲಂಪಿಕ್ಸ್ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಹಿಂದೆ ಶಿರಸಿ ವ್ಯಕ್ತಿಯ ಪರಿಶ್ರಮ!
ವಿಶೇಷ

ಒಲಂಪಿಕ್ಸ್ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಹಿಂದೆ ಶಿರಸಿ ವ್ಯಕ್ತಿಯ ಪರಿಶ್ರಮ!

ಟೊಕಿಯೊದಲ್ಲಿ ನಡೆದ ಒಲಂಪಿಕ್ಸ್ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಚಿನ್ನದ ಹುಡುಗ ನೀರಜ್ ಜೋಪ್ರಾ ಇದೀಗ ಈಡೀ ವಿಶ್ವದ ಗಮನ ಸೆಳೆದಿದ್ದಾರೆ.

ಚಿನ್ನ ಗೆದ್ದ ಛೋಪ್ರಾಗೆ ತರಬೇತಿ ನೀಡಿದ್ದ ಕರ್ನಾಟಕದ ಕಾಶಿನಾಥ್ ನಾಯ್ಕ್ ಗೆ 10 ಲಕ್ಷ ರೂ. ಬಹುಮಾನ ಘೋಷಣೆ
ಕ್ರೀಡೆ

ಚಿನ್ನ ಗೆದ್ದ ಛೋಪ್ರಾಗೆ ತರಬೇತಿ ನೀಡಿದ್ದ ಕರ್ನಾಟಕದ ಕಾಶಿನಾಥ್ ನಾಯ್ಕ್ ಗೆ 10 ಲಕ್ಷ ರೂ. ಬಹುಮಾನ ಘೋಷಣೆ

ಟೋಕಿಯೊ ಒಲಂಪಿಕ್ ನ ಜಾವಲಿನ್ ಥ್ರೋನಲ್ಲಿ ಚಿನ್ನಕ್ಕೆ ಕೊರಳೊಡ್ಡಿ, ದೇಶದ ಗೌರವ ಕಾಪಾಡಿದ ನೀರಜ್ ಛೋಪ್ರಾರ ಅನನ್ಯ ಸಾಧನೆಗಾಗಿ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ. ಅಲ್ಲದೆ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.