Neeraj chopra

ಚಿನ್ನ ಗೆದ್ದ ನೀರಜ್ ಚೋಪ್ರಾರನ್ನು ರಾಜ್ಯಸಭೆಯಲ್ಲಿ ಕೊಂಡಾಡಿದ ವೆಂಕಯ್ಯ ನಾಯ್ಡು
ದೇಶ

ಚಿನ್ನ ಗೆದ್ದ ನೀರಜ್ ಚೋಪ್ರಾರನ್ನು ರಾಜ್ಯಸಭೆಯಲ್ಲಿ ಕೊಂಡಾಡಿದ ವೆಂಕಯ್ಯ ನಾಯ್ಡು

ಟೊಕಿಯೋ ಒಲಂಪಿಕ್ಸ್'ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿ ದೇಶಕ್ಕೆ ಕೀರ್ತಿ ತಂದ ನೀರಜ್ ಚೋಪ್ರಾ ಅವರನ್ನು ರಾಜ್ಯಸಭೆಯಲ್ಲಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ಕೊಂಡಾಡಿದ್ದಾರೆ. 

ಬೈಜುಸ್ ನಿಂದ ನೀರಜ್ ಚೋಪ್ರಾಗೆ 2 ಕೋಟಿ, ಇತರ ಪದಕ ವಿಜೇತರಿಗೆ ತಲಾ 1 ಕೋಟಿ ನಗದು ಬಹುಮಾನ ಘೋಷಣೆ
ಕ್ರೀಡೆ

ಬೈಜುಸ್ ನಿಂದ ನೀರಜ್ ಚೋಪ್ರಾಗೆ 2 ಕೋಟಿ, ಇತರ ಪದಕ ವಿಜೇತರಿಗೆ ತಲಾ 1 ಕೋಟಿ ನಗದು ಬಹುಮಾನ ಘೋಷಣೆ

ಭಾರತೀಯ ಕ್ರಿಕೆಟ್ ತಂಡದ ಪ್ರಾಯೋಜಕರಾದ ಬೈಜುಸ್, ಟೋಕಿಯೊ ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರಿಗೆ 2 ಕೋಟಿ ನಗದು ಬಹುಮಾನವನ್ನು ಘೋಷಿಸಿದೆ.

ಒಲಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ನೀರಜ್ ಜೋಪ್ರಾ!
ಕ್ರೀಡೆ

ಒಲಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ನೀರಜ್ ಜೋಪ್ರಾ!

ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಶನಿವಾರ ಒಲಂಪಿಕ್ಸ್‌ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು 2008ರ ಬೀಜಿಂಗ್ ಒಲಂಪಿಕ್ಸ್ ನಲ್ಲಿ ಭಾರತದ ಅಭಿನವ್ ಬಿಂದ್ರಾ ವೈಯಕ್ತಿಕವಾಗಿ ಮೊದಲ ಚಿನ್ನದ ಪದಕ ಗೆದ್ದಿದ್ದರು.

ಟೋಕಿಯೊ ಒಲಂಪಿಕ್ಸ್: ಚಿನ್ನ ಗೆದ್ದ ನೀರಜ್, ಕಂಚಿಗೆ ಮುತ್ತಿಟ್ಟ ಬಜರಂಗ್ ಪುನಿಯಾ
ಸುದ್ದಿ

ಟೋಕಿಯೊ ಒಲಂಪಿಕ್ಸ್: ಚಿನ್ನ ಗೆದ್ದ ನೀರಜ್, ಕಂಚಿಗೆ ಮುತ್ತಿಟ್ಟ ಬಜರಂಗ್ ಪುನಿಯಾ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಅಥ್ಲೀಟ್ ಗಳಾದ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದಿದ್ದು, ಕುಸ್ತಿ ವಿಭಾಗದಲ್ಲಿ ಬಜರಂಗ್ ಪುನಿಯಾ ಕಂಚಿನ ಪದಕ ಜಯಸಿದ್ದಾರೆ.

ಒಲಂಪಿಕ್ಸ್ ಕ್ರೀಡಾಕೂಟ: ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ; ಇತಿಹಾಸ ಬರೆದ ನೀರಜ್ ಚೋಪ್ರಾ
ಕ್ರೀಡೆ

ಒಲಂಪಿಕ್ಸ್ ಕ್ರೀಡಾಕೂಟ: ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ; ಇತಿಹಾಸ ಬರೆದ ನೀರಜ್ ಚೋಪ್ರಾ

ಒಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತ ನೀರಜ್ ಚೋಪ್ರಾ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. 

ನೀರಜ್ ಚೋಪ್ರಾರಿಂದ ಇತಿಹಾಸ ಸೃಷ್ಟಿ: ಪ್ರಧಾನಿ ಮೋದಿ; ಯುವಕರಿಗೆ ಸ್ಫೂರ್ತಿ ಎಂದ ರಾಷ್ಟ್ರಪತಿಗಳು
ಕ್ರೀಡೆ

ನೀರಜ್ ಚೋಪ್ರಾರಿಂದ ಇತಿಹಾಸ ಸೃಷ್ಟಿ: ಪ್ರಧಾನಿ ಮೋದಿ; ಯುವಕರಿಗೆ ಸ್ಫೂರ್ತಿ ಎಂದ ರಾಷ್ಟ್ರಪತಿಗಳು

ಜಾವಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. 

ಟೊಕಿಯೊ ಒಲಂಪಿಕ್ಸ್: ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ
ಕ್ರೀಡೆ

ಟೊಕಿಯೊ ಒಲಂಪಿಕ್ಸ್: ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ

ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ (ಈಟಿ ಎಸೆತ) ನಲ್ಲಿ ಸ್ಪರ್ಧಿಸುತ್ತಿರುವ ಭಾರತದ ಭರವಸೆಯ ಅಥ್ಲೀಟ್ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶ ಅರ್ಹತೆ ಪಡೆದುಕೊಂಡಿದ್ದಾರೆ. 

ಕುರ್ಟೇನ್ ಗೇಮ್ಸ್: ಕಂಚಿನ ಪದಕ ಗೆದ್ದ ಭಾರತೀಯ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ
ಕ್ರೀಡೆ

ಕುರ್ಟೇನ್ ಗೇಮ್ಸ್: ಕಂಚಿನ ಪದಕ ಗೆದ್ದ ಭಾರತೀಯ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ

ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಕಂಚಿನ ಪದಕ ಗೆದ್ದಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜಾವೆಲಿನ್ ಪಟು ನೀರಜ್ ಚೋಪ್ರಾ
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜಾವೆಲಿನ್ ಪಟು ನೀರಜ್ ಚೋಪ್ರಾ

ಮೊಣಕೈ ಗಾಯದಿಂದ ಚೇತರಿಸಿಕೊಂಡ ನಂತರ, ಭಾರತದ ಅನುಭವಿ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಕ್ಷಿಣ ಆಫ್ರಿಕಾದಲ್ಲಿ ನಡೆದ ಅಥ್ಲೆಟಿಕ್ಸ್ ಸೆಂಟ್ರಲ್ ನಾರ್ಥ್ ಈಸ್ಟ್ ಸ್ಪರ್ಧೆಯಲ್ಲಿ 87.86 ಮೀಟರ್ ಎಸೆಯುವ ಮೂಲಕ ಟೋಕಿಯೋ 2020ರ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.