ಕ್ರೀಡೆಜ್ಯಾವೆಲಿನ್ ಥ್ರೋ: ಇತಿಹಾಸ ನಿರ್ಮಿಸಿದ ಭಾರತದ ನೀರಜ್ ಚೋಪ್ರಾ
ಭಾರತದ ಜ್ಯಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅಥ್ಲೆಟಿಕ್ಸ್ ನಲ್ಲಿ ಇತಿಹಾಸ ಬರೆದಿದ್ದು, ಇದೇ ಮೊದಲ ಬಾರಿಗೆ ಜ್ಯಾವೆಲಿನ್ ಥ್ರೋ ಫೈನಲ್ ನಲ್ಲಿ ಚಿನ್ನ ಗೆಲ್ಲುವ ಮೂಲಕ ಅಥ್ಲೆಟಿಕ್ಸ್ನಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.