Neerina Hejje

'ನೀರಿನ ಹೆಜ್ಜೆ' ಪುಸ್ತಕ ಬರೆದ ಡಿ.ಕೆ ಶಿವಕುಮಾರ್; ನವೆಂಬರ್ 14 ರಂದು ಸಿಎಂ ಸಿದ್ದರಾಮಯ್ಯ ಬಿಡುಗಡೆ
ಸಚಿವರಾದ ಎಚ್ಕೆ ಪಾಟೀಲ್, ಎಂಬಿ ಪಾಟೀಲ್, ಎನ್ಎಸ್ ಬೋಸರಾಜು, ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಮೋಹನ್ ವಿ ಕಾತರಕಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕೇಂದ್ರದ ಮಾದರಿಯಲ್ಲಿ ರಾಜ್ಯದಲ್ಲೂ ಜಲ ಆಯೋಗ: DCM ಡಿ.ಕೆ ಶಿವಕುಮಾರ್
ನಗರಗಳ ಬೆಳವಣಿಗೆ ಮತ್ತು ಜನಸಂಖ್ಯೆಯ ವಲಸೆಯನ್ನು ಗಣನೆಗೆ ತೆಗೆದುಕೊಂಡು, ಮುಂದಿನ 50 ವರ್ಷಗಳ ನೀರಿನ ಅವಶ್ಯಕತೆಗಳ ಕುರಿತು ಅಧ್ಯಯನ ನಡೆಸಲಿದೆ.

