ದೇಶNEET ಪರೀಕ್ಷೆ: ಮೊದಲ ಸುತ್ತಿನ ಕೌನ್ಸೆಲಿಂಗ್ ಬೆನ್ನಲ್ಲೇ 21 ವರ್ಷದ ಯುವತಿ ಆತ್ಮಹತ್ಯೆ!
ಮೊದಲ ಹಂತದ ನೀಟ್ ಯುಜಿ ಕೌನ್ಸೆಲಿಂಗ್ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಒಂದು ದುರಂತ ನಡೆದಿದೆ. ವೈದ್ಯೆಯಾಗುವ ಮತ್ತು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಕನಸನ್ನು ನನಸಾಗಿಸಲು ಶ್ರಮಿಸಿದರೂ...