ದೇಶNEET ಆಕಾಂಕ್ಷಿ ಸಾವು: ಇದು ಆತ್ಮಹತ್ಯೆಯಲ್ಲ, ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಒಬ್ಬ ತಂದೆ ಮಗಳ ಭವಿಷ್ಯಕ್ಕಾಗಿ ತನ್ನಿಂದಾದ ಎಲ್ಲವನ್ನೂ ಮಾಡಿದ. ಆದರೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಯಿತು, ಪರೀಕ್ಷೆ ರದ್ದಾಯಿತು. ಆ ಅನಿಶ್ಚಿತತೆಯ ನಡುವೆಯೇ ಆಕಾಂಕ್ಷಾ ನಮ್ಮನ್ನೆಲ್ಲ ಬಿಟ್ಟು ಹೋಗಿದ್ದಾಳೆ.