ದೇಶತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ಯಾವತ್ತೂ ಸಹಿ ಹಾಕಲ್ಲ: ಗವರ್ನರ್ ಆರ್ ಎನ್ ರವಿ
ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ನಾನು ಯಾವತ್ತೂ ಒಪ್ಪಿಗೆ ನೀಡುವುದಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಶನಿವಾರ ಖಡಾಖಂಡಿತವಾಗಿ ಹೇಳಿದ್ದಾರೆ.