ದೇಶತಮಿಳುನಾಡಿನ ಎನ್ಇಇಟಿ ಸಮಿತಿಯ ವಿರುದ್ಧದ ಬಿಜೆಪಿ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್
ಎನ್ಇಇಟಿ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ)ಯ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸುವುದಕ್ಕೆ ತಮಿಳುನಾಡು ಸರ್ಕಾರ ರಚಿಸಿದ್ದ ಸಮಿತಿಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.