NEET exam

ನೀಟ್ ಪರೀಕ್ಷೆ ರದ್ದಿಲ್ಲ: ಕೇಂದ್ರ ಸಚಿವ ಪೊಕ್ರಿಯಾಲ್ ಸ್ಪಷ್ಟನೆ
ದೇಶ

ನೀಟ್ ಪರೀಕ್ಷೆ ರದ್ದಿಲ್ಲ: ಕೇಂದ್ರ ಸಚಿವ ಪೊಕ್ರಿಯಾಲ್ ಸ್ಪಷ್ಟನೆ

ನೀಟ್ ಪರೀಕ್ಷೆಯನ್ನು ರದ್ದುಪಡಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ಒಡಿಶಾದ ಸೋಯೆಬ್ ಸಾಧನೆ: ಈ ಹುಡುಗನ ಯಶಸ್ಸಿಗೆ ತಂದೆ ತಾಯಿಯ ಶ್ರಮವೇ ಕಾರಣ!
ದೇಶ

ನೀಟ್ ಪರೀಕ್ಷೆಯಲ್ಲಿ ಒಡಿಶಾದ ಸೋಯೆಬ್ ಸಾಧನೆ: ಈ ಹುಡುಗನ ಯಶಸ್ಸಿಗೆ ತಂದೆ ತಾಯಿಯ ಶ್ರಮವೇ ಕಾರಣ!

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) 2020ರಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿ ಒಡಿಶಾದ ರೂರ್ಕೆಲಾ ವಿದ್ಯಾರ್ಥಿ ಸೋಯೆಬ್ ಅಫ್ತಬ್ ಇಡೀ ದೇಶವನ್ನು ನಿಬ್ಬೆರಗಾಗಿಸಿದ್ದಾರೆ.

ಸಿಎಂ ಯಡಿಯೂರಪ್ಪ ನೆರವಿನಿಂದ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ 586 ಅಂಕ
ರಾಜ್ಯ

ಸಿಎಂ ಯಡಿಯೂರಪ್ಪ ನೆರವಿನಿಂದ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ 586 ಅಂಕ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರ ಸಹಾಯದಿಂದ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ 720 ಕ್ಕೆ 586 ಅಂಕ ಗಳಿಸಿದ್ದಾರೆ.

ಕೋವಿಡ್ ನಿಂದಾಗಿ ನೀಟ್ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗೆ ಅ.14ರಂದು ಪರೀಕ್ಷೆ ನಡೆಸಲು 'ಸುಪ್ರೀಂ' ಅನುಮತಿ!
ದೇಶ

ಕೋವಿಡ್ ನಿಂದಾಗಿ ನೀಟ್ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗೆ ಅ.14ರಂದು ಪರೀಕ್ಷೆ ನಡೆಸಲು 'ಸುಪ್ರೀಂ' ಅನುಮತಿ!

ಮಹಾಮಾರಿ ಕೋವಿಡ್ ನಿಂದಾಗಿ ಪ್ರಸಕ್ತ ವರ್ಷದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ್ ಪರೀಕ್ಷೆ(ನೀಟ್) ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14ರಂದು ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ರಾಜ್ಯದಲ್ಲೂ 'ನೀಟ್‌' ಯಶಸ್ವಿ: ಪರೀಕ್ಷೆ ಬರದೆ 1.2 ಲಕ್ಷ ವಿದ್ಯಾರ್ಥಿಗಳು
ರಾಜ್ಯ

ರಾಜ್ಯದಲ್ಲೂ 'ನೀಟ್‌' ಯಶಸ್ವಿ: ಪರೀಕ್ಷೆ ಬರದೆ 1.2 ಲಕ್ಷ ವಿದ್ಯಾರ್ಥಿಗಳು

ನಿನ್ನೆ ದೇಶಾದ್ಯಂತ ನಡೆದ ನೀಟ್ ಪರೀಕ್ಷೆ ರಾಜ್ಯದಲ್ಲೂ ಯಶಸ್ವಿಯಾಗಿದ್ದು, ರಾಜ್ಯಾದ್ಯಂತ ಸುಮಾರು 1.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು.

ವಿರೋಧದ ನಡುವೆಯೂ ಕೋವಿಡ್ ಮುಂಜಾಗ್ರತೆಗಳೊಂದಿಗೆ ಇಂದು ದೇಶದಾದ್ಯಂತ ನೀಟ್ ಪರೀಕ್ಷೆ ಆರಂಭ
ದೇಶ

ವಿರೋಧದ ನಡುವೆಯೂ ಕೋವಿಡ್ ಮುಂಜಾಗ್ರತೆಗಳೊಂದಿಗೆ ಇಂದು ದೇಶದಾದ್ಯಂತ ನೀಟ್ ಪರೀಕ್ಷೆ ಆರಂಭ

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ  ಪ್ರವೇಶ ಪರೀಕ್ಷೆಯಾದ ನೀಟ್ ಭಾನುವಾರ ಆರಂಭವಾಗಲಿದ್ದು, ಸುಮಾರು 15.97ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ನೀಟ್, ಜೆಇಇ ಪರೀಕ್ಷೆ ಆತಂಕ ಬೇಡ: ನಾನು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇನೆ- ನಟ ಸೋನು ಸೂದ್ 
ಬಾಲಿವುಡ್

ನೀಟ್, ಜೆಇಇ ಪರೀಕ್ಷೆ ಆತಂಕ ಬೇಡ: ನಾನು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇನೆ- ನಟ ಸೋನು ಸೂದ್ 

 ಪ್ರಸಕ್ತ  ಸಾಲಿನ ನೀಟ್ ಮತ್ತು ಜೆಇಇ  ಮುಖ್ಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ನೆರವಿಗೆ ಧಾವಿಸುವುದಾಗಿ ಬಾಲಿವುಡ್ ನಟ ಸೋನು ಸೂದ್ ಹೇಳಿದ್ದಾರೆ.

ಸರ್ಕಾರ ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು: ನೀಟ್‌ ಪರೀಕ್ಷೆ ಕುರಿತು ರಾಹುಲ್ ಗಾಂಧಿ‌ ಹೇಳಿಕೆ
ದೇಶ

ಸರ್ಕಾರ ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು: ನೀಟ್‌ ಪರೀಕ್ಷೆ ಕುರಿತು ರಾಹುಲ್ ಗಾಂಧಿ‌ ಹೇಳಿಕೆ

ಕೋವಿಡ್‌ ಸಾಂಕ್ರಾಮಿಕದ ನಡುವೆಯೂ ನೀಟ್‌ ಮತ್ತು ಜೆಇಇ ಪರೀಕ್ಷೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸರ್ಕಾರ ಎಲ್ಲಾ ಪಾಲುದಾರರ ಅಭಿಪ್ರಾಯ ಕೇಳಿ, ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ನಿಗದಿಯಂತೆ ಸೆಪ್ಟೆಂಬರ್ ನಲ್ಲಿ ನೀಟ್, ಜೆಇಇ ಪರೀಕ್ಷೆ: ಸುಪ್ರೀಂ ಕೋರ್ಟ್ 
ದೇಶ

ನಿಗದಿಯಂತೆ ಸೆಪ್ಟೆಂಬರ್ ನಲ್ಲಿ ನೀಟ್, ಜೆಇಇ ಪರೀಕ್ಷೆ: ಸುಪ್ರೀಂ ಕೋರ್ಟ್ 

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ಮತ್ತು ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ನಿಗದಿಯಂತೆ ಸೆಪ್ಟೆಂಬರ್ ನಲ್ಲಿ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.