ರಾಜಕೀಯಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ಸರ್ಕಾರ ಮರು ಆಲೋಚನೆ ಮಾಡಬೇಕಿದೆ: ಹೆಚ್.ಡಿ. ಕುಮಾರಸ್ವಾಮಿ
ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರ್ಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರ್ಕಾರವೂ ಇಂತಹ ನಿಲುವಿಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಒತ್ತಾಯಿಸಿದ್ದಾರೆ.