ದೇಶಸಂಸತ್ ಮುಂಗಾರು ಅಧಿವೇಶನ: ನೀಟ್ ಕುರಿತಂತೆ ಪ್ರತಿಪಕ್ಷಗಳ ಗದ್ದಲ; ಉಭಯ ಸದನಗಳು ನಾಳೆಗೆ ಮುಂದೂಡಿಕೆ!
ಸೋಮವಾರ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು ಸದನದಲ್ಲಿ ನೀಟ್-ಯುಜಿ ಪರೀಕ್ಷಾ ಪತ್ರಿಕೆ ಸೋರಿಕೆ, ಅಯೋಧ್ಯೆ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಮತ್ತು ಎಥೆನಾಲ್ ಮಿಶ್ರಣದ ವಿವಾದಗಳ ಕುರಿತಂತೆ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದು ಉಭಯ ಸದನಗಳನ್ನು ನಾಳೆಗೆ ಮುಂದೂಡಲಾಗಿದೆ.