NEET exams

ಕೋಟಾ ಹಾಸ್ಟೆಲ್‌ನಲ್ಲಿ ನೀಟ್ ಆಕಾಂಕ್ಷಿ ಮೇಲೆ ನಿರಂತರ ಅತ್ಯಾಚಾರ
ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ 15 ವರ್ಷದ NEET ಆಕಾಂಕ್ಷಿ ವಿದ್ಯಾರ್ಥಿನಿ ಅತ್ಯಾಚಾರವಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹಾಯ ಹಸ್ತ ಚಾಚಿದ್ದಾರೆ. ಈ ಮಧ್ಯಪ್ರವೇಶದಿಂದಾಗಿ ವಿದ್ಯಾರ್ಥಿನಿ ನಿರಾತಂಕದಿಂದ ಬುಧವಾರ ಪರೀಕ್ಷೆ ಬರೆದಿದ್ದಾರೆ.

ತಮಿಳುನಾಡಿನಲ್ಲಿ19 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ, ವಾರದಲ್ಲಿದು ಎರಡನೇ ಘಟನೆ!
ನನ್ನನ್ನು ಕ್ಷಮಿಸಿ, ನಾನು ದಣಿದಿದ್ದೇನೆ. . ನಾನು ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಪಡೆಯದಿದ್ದರೆ ನಿಮಗೆ ನಿರಾಶೆಯಾಗಲಿದೆ. ಹಾಗಾಗಿ ನನಗೆ ಭಯವಾಗುತ್ತಿದೆ.- ಹೀಗೆಂದು ಮಧುರೈನ 19 ವರ್ಷದ ನೀಟ್ ಆಕಾಂಕ್ಷಿಯಾದ ಎಂ ಜೋತಿಶ್ರೀ ದುರ್ಗಾ ಅವರ ಪೋಷಕರಿಗೆ ಹೇಳಿದ ಕಡೇ ಮಾತುಗಳು. ಕುಟುಂಬ ಸದಸ್ಯರಿಗೆ ಪತ್ರವೊಂದನ್ನು ಬರೆದ ನಂತರ ಶನಿವಾರ ಮಧುರೈನಲ್ಲಿ ನೀಟ್ ಪರೀಕ್ಷೆಗೆ ಒಂ

ಪರೀಕ್ಷೆಗಾಗಿ ವಿದ್ಯಾರ್ಥಿಗಳು ಪ್ರಾಣ ಪಣಕ್ಕಿಡಬೇಕೆ? ನೀಟ್, ಜೆಇಇ ಪರೀಕ್ಷೆಗೆ ಸಿದ್ದರಾಮಯ್ಯ ವಿರೋಧ
ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸಲು ತಮ್ಮ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳು "ಪರೀಕ್ಷೆಗಳನ್ನು ತೆಗೆದುಕೊಳ್ಳಲು ತಮ್ಮ ಪ್ರಾಣವನ್ನು ಪಣಕ್ಕಿಡಬೇಕೆ?" ಎಂದು ಪ್ರಶ್ನಿಸಿದ್ದಾರೆ.

ಕೊವಿಡ್-19: ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಕೇಂದ್ರಕ್ಕೆ ಒಡಿಶಾ ಸಿಎಂ ಮನವಿ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಜೆಇಇ ಮುಖ್ಯ ಪರೀಕ್ಷೆ ಮತ್ತು ತಾಂತ್ರಿಕ ಹಾಗೂ ವೈದ್ಯಕೀಯ ಕೋರ್ಸ್ ಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರೈಲು ವಿಳಂಬ: ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಖುಷಿಯ ಸಂಗತಿ, ಮರುಪರೀಕ್ಷೆಗೆ ರೈಲ್ವೆ ಶಿಫಾರಸು?
ಭವಿಷ್ಯದ ಕುರಿತು ನಾನಾ ಕನಸುಗಳನ್ನು ಕಟ್ಟಿಕೊಂಡು ನೀಟ್ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ರೈಲು ವಿಳಂಬವಾಗಿದ್ದರಿಂದ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ವಂಚಿತರಾಗಿದ್ದು...

ರೈಲು ವಿಳಂಬ ಹಿನ್ನೆಲೆ: 'ನೀಟ್ 'ಪರೀಕ್ಷೆಗೆ ಹೋಗಲಾಗದೆ ಪರದಾಡಿದ ಉ.ಕರ್ನಾಟಕ ವಿದ್ಯಾರ್ಥಿಗಳು
ರೈಲುಗಾಡಿ ತಡವಾದ ಕಾರಣ ಉತ್ತರ ಕರ್ನಾಟಕದ ನೂರಾರು ವಿದ್ಯಾರ್ಥಿಗಳು "ನೀಟ್" ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ಹೋದ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ.

ಪರೀಕ್ಷಾ ವೀಕ್ಷಕರು ನನ್ನನ್ನು ಅನುಚಿತ ರೀತಿಯಲ್ಲಿ ನೋಡುತ್ತಿದ್ದರು: ಎನ್ಇಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿ
ಒಳ ಉಡುಪುಗಳನ್ನು ತೆಗೆದು ಎನ್ಇಇಟಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ತನನ್ನು ಪರೀಕ್ಷಾ ವೀಕ್ಷಕರು ಅನುಚಿತ ರೀತಿಯಲ್ಲಿ ನೋಡುತ್ತಿದ್ದರು ಎಂದು ಆರೋಪಿಸಿದ್ದಾರೆ.

