ದೇಶNEET ಹೆಸರಲ್ಲಿ ವಂಚನೆ: Telegram ಮೂಲಕ ನಕಲಿ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿ ಕೋಟಿಗಟ್ಟಲೆ ಸಂಪಾದನೆ; ನಾಲ್ವರ ಬಂಧನ!
ಬಿಹಾರದ ಮುಜಫರ್ಪುರದ ಪೊಲೀಸರು ನಕಲಿ ನೀಟ್ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಗ್ಯಾಂಗ್ನ ಇನ್ನೂ ನಾಲ್ವರು ಸದಸ್ಯರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ಐದು ಆರೋಪಿಗಳನ್ನು ಬಂಧಿಸಲಾಗಿದೆ.