ದೇಶNEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಗದ್ದಲ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ವೈದ್ಯಕೀಯ ಪ್ರವೇಶ ಪರೀಕ್ಷೆ NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ, ತದನಂತರ ಸೋಮವಾರಕ್ಕೆ ಮುಂದೂಡಲಾಯಿತು.