ದೇಶಈ ವಿದ್ಯಾರ್ಥಿಗಳು ಭಯೋತ್ಪಾದಕರಾ? NEET ಪ್ರಶ್ನೆ ಪತ್ರಿಕೆ ಸೋರಿಕೆ, ಲಾಠಿ ಚಾರ್ಜ್ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ! Video
ವಿದ್ಯಾರ್ಥಿಗಳ ಮೇಲೆ ಯಾಕೆ ಲಾಠಿಚಾರ್ಜ್ ಮಾಡಲಾಯಿತು ಎಂದು ನೀವು ಅಮಿತ್ ಶಾ ಅವರನ್ನು ಕೇಳಿದಿರಾ? ಮಕ್ಕಳು ಏಕೆ ಆಸ್ಪತ್ರೆಯಲ್ಲಿದ್ದಾರೆ? ಯಾಕೆ..ಈ ವಿದ್ಯಾರ್ಥಿಗಳು ಭಯೋತ್ಪಾದಕರೇ?" ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.