NEET-PG 2025

ಆಗಸ್ಟ್ 3 ರಂದು NEET-PG 2025 ಪರೀಕ್ಷೆ: ಸುಪ್ರೀಂ ಕೋರ್ಟ್ ಒಪ್ಪಿಗೆ
ಸುಪ್ರೀಂ ಕೋರ್ಟ್ ಮೇ 30 ರ ಆದೇಶದ ಪ್ರಕಾರ, ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ಸುಮಾರು 1,000 ಪರೀಕ್ಷಾ ಕೇಂದ್ರಗಳು ಬೇಕಾಗುತ್ತವೆ ಎಂದು NBE ವಾದಿಸಿತ್ತು.

ಒಂದೇ ಶಿಫ್ಟ್ ನಲ್ಲಿ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ: NEET-PG ಮುಂದೂಡಿಕೆ
ಸುಪ್ರೀಂ ಕೋರ್ಟ್ ಪರೀಕ್ಷೆ ನಡೆಸುವಿಕೆಯಲ್ಲಿ ಸಂಪೂರ್ಣ ಪಾರದರ್ಶಕತೆಯ ಅಗತ್ಯವನ್ನು ಒತ್ತಿಹೇಳಿದೆ ಮತ್ತು ಪರೀಕ್ಷೆಯನ್ನು ನ್ಯಾಯಯುತವಾಗಿ ನಡೆಸಲು ಸುರಕ್ಷಿತ ಕೇಂದ್ರಗಳನ್ನು ಗುರುತಿಸಬೇಕು ಎಂದು ಆದೇಶ ನೀಡಿದೆ.

NEET-PG 2025 ಪರೀಕ್ಷೆಯನ್ನು ಒಂದೇ ಶಿಫ್ಟ್‌ನಲ್ಲಿ ನಡೆಸಿ: ಸುಪ್ರೀಂ ಕೋರ್ಟ್
ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸುವುದು ಏಕಪಕ್ಷೀಯತೆಯನ್ನು ಸೃಷ್ಟಿಸುತ್ತದೆ ಎಂದು ಹೇಳಿದೆ.

