NEET question paper leak

Watch | ಪರೀಕ್ಷೆಗಳು, ಉತ್ತಮ ಫಲಿತಾಂಶಗಳು ಒಂದು ಕಾಲದಲ್ಲಿ ಭವಿಷ್ಯದ ಪಾಸ್ಪೋರ್ಟ್ ಆಗಿದ್ದವು, ಈಗ ಅಲ್ಲ!

NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವ್ಯಕ್ತಿಯೊಬ್ಬನ ಬಂಧನ; FIR ದಾಖಲಿಸಿದ CBI
ದೇಶಾದ್ಯಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕಾಗಿ ನಡೆಸಲಾಗಿದ್ದ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬೆನ್ನಲ್ಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದು ಎಫ್ಐಆರ್ ದಾಖಲಿಸಿದೆ.

