NEET result

ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣ: ಮಗ ಆತ್ಮಹತ್ಯೆ ಮಾರನೆಯ ದಿನವೇ ತಂದೆ ಕೂಡ ಸಾವು!, NEET ಪರೀಕ್ಷೆ ಶೀಘ್ರ ರದ್ದು ಎಂದ ಸಿಎಂ
ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ಯುವಕನ ತಂದೆ ಕೂಡ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಮನನೊಂದು 21 ವರ್ಷದ ಯುವಕ ಆತ್ಮಹತ್ಯೆ
ಇತ್ತೀಚಿಗೆ ಪ್ರಕಟಗೊಂಡ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದರಿಂದ ಮನನೊಂದ 21 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ಬಾರಿಯೂ ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬಿಹಾರದ ಸಮಸ್ತಿಪುರ್ ಜಿಲ್ಲೆಯ ನಿವಾಸಿ ರೋಷನ್ (21) ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ
ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ.

