ದೇಶಅಮ್ಮ-ಅಪ್ಪ, ದಯವಿಟ್ಟು ಕ್ಷಮಿಸಿ: ತುಂಬಾ ಒತ್ತಡದಲ್ಲಿದ್ದೇನೆ, ನಿಮ್ಮ ಕನಸು ಈಡೇರಿಸಲು ಸಾಧ್ಯವಿಲ್ಲ; ಡೆತ್ ನೋಟ್ ಬರೆದು ನೀಟ್ ಆಕಾಂಕ್ಷಿ ಆತ್ಮಹತ್ಯೆ
ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, "ಅಮ್ಮ ಮತ್ತು ಅಪ್ಪ, ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ತುಂಬಾ ಒತ್ತಡದಲ್ಲಿದ್ದೇನೆ, ನಾನು ನಿಮ್ಮ ಕನಸುಗಳನ್ನು ಈಡೇರಿಸಲು ಸಾಧ್ಯವಿಲ್ಲ,