ದೇಶ10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಪ್ರಧಾನ್ ರಾಜಿನಾಮೆ ಕೊಡಬೇಕು, Modi ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು; 3 ಷರತ್ತು ಹಾಕಿದ ರಾಹುಲ್; Video
ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ.