ದೇಶಪ್ರಶ್ನೆ ಪತ್ರಿಕೆ ಸೋರಿಕೆ, ಅವ್ಯವಹಾರ ಆರೋಪ: ನೀಟ್-ಯುಜಿ ಪರೀಕ್ಷೆ ರದ್ದು ಕೋರಿ ಸುಪ್ರೀಂಗೆ ಅರ್ಜಿ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಮತ್ತು ಅಕ್ರಮ ನಡೆದಿದೆ. ಹೀಗಾಗಿ ಸೆಪ್ಟೆಂಬರ್ 12, 2021 ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ನೀಟ್-ಯುಜಿ ಆಕಾಂಕ್ಷಿಗಳು...