NEET-UG 2026

'ಕ್ಷಮಿಸಿ ಅಮ್ಮಾ': ವಿಡಿಯೋ ಮಾಡಿಟ್ಟು ಬಾವಿಗೆ ಹಾರಿ ಪ್ರಾಣ ಕಳೆದುಕೊಂಡ NEET ಮರು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿ!
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಪರೀಕ್ಷೆಯನ್ನು ಮೇ 3 ರಂದು ನಡೆಸಲಾಗಿತ್ತು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಮೇರೆಗೆ ಮೇ 12ರಂದು ರದ್ದುಗೊಳಿಸಲಾಯಿತು.

ಟೆಲಿಗ್ರಾಮ್ ಮೇಲಿನ ನಿರ್ಬಂಧ ತೆರವು; ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಆ್ಯಪ್ ಮತ್ತೆ ಲಭ್ಯ
ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2026 ಪ್ರಶ್ನೆಪತ್ರಿಕೆ ಲೀಕ್ ತಡೆಯಲು ವಿಫಲವಾಗಿದ್ದ ಮೋದಿ ಸರ್ಕಾರ, ಮೆಸೇಜಿಂಗ್ ಆ್ಯಪ್ ‘ಟೆಲಿಗ್ರಾಮ್’ ಅನ್ನು ಜೂನ್ 22 ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಿತ್ತು.

NEET-UG 2026: ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ 'ಸೋರಿಕೆ' ಆರೋಪ ತಳ್ಳಿಹಾಕಿದ NTA; ಸುಳ್ಳು ಸುದ್ದಿ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ!
ಸುಳ್ಳು ಸುದ್ದಿಗಳ ಬಗ್ಗೆ ಕಾನೂನು ಜಾರಿ ಮತ್ತು ಸೈಬರ್-ಅಪರಾಧ ಅಧಿಕಾರಿಗಳಿಗೆ ಔಪಚಾರಿಕ ದೂರು ಸಲ್ಲಿಸುತ್ತಿರುವುದಾಗಿ ಸಂಸ್ಥೆ ತಿಳಿಸಿದೆ.

NEET-UG 2026: ಪೇಪರ್ ಲೀಕ್ ನಲ್ಲಿ BJP-RSS ಕೈವಾಡವಿದೆ- ಪ್ರಿಯಾಂಕ್ ಖರ್ಗೆ
ಝೆನ್-ಝೀ ಅಂತಾ ಮೋದಿ ಹೇಳ್ತಾರೆ, ಪರೀಕ್ಷೆ ಮೇಲೆ ಚರ್ಚೆ ಮಾಡ್ತಾರೆ. ಈಗ, ನೀಟ್ ಬಗ್ಗೆ ಚರ್ಚೆ ಯಾವಾಗ ಮಾಡ್ತಾರೆ ಮೋದಿ? ದತ್ತಾತ್ರೇಯ ಹೊಸಬಾಳೆ ಈಗ ಎಲ್ಲಿದ್ದಾರೆ? ಆರ್‌ಎಸ್‌ಎಸ್ ನವರು, ಪ್ರಚಾರಕರು ಮಕ್ಕಳ ಭವಿಷ್ಯ ಹಾಳು ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

NEET-UG 2026 ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್, ಪುಣೆಯ ಕೆಮಿಸ್ಟ್ರಿ 'ಲೆಕ್ಚರರ್' ಬಂಧಿಸಿದ ಸಿಬಿಐ!
2026 ರ ಏಪ್ರಿಲ್ ಕೊನೆಯ ವಾರದಲ್ಲಿ, ಕುಲಕರ್ಣಿ ಮತ್ತೊಬ್ಬ ಆರೋಪಿ ಮನೀಷಾ ವಾಘ್ಮರೆ ಸಹಾಯದಿಂದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು ಎಂದು ಸಿಬಿಐ ಹೇಳಿದೆ.

