ದೇಶತುರ್ತು ಪರಿಸ್ಥಿತಿ ಸಂವಿಧಾನ ಮೇಲೆ ನಡೆದ ನೇರ ದಾಳಿಯ ಕರಾಳ ಅಧ್ಯಾಯ: ರಾಷ್ಟ್ರಪತಿ ಮುರ್ಮು; ನೀಟ್ ಹಗರಣ ಕುರಿತು ವಿಪಕ್ಷಗಳ ಗದ್ದಲ
ಮೊದಲ ಬಾರಿಗೆ 18 ನೇ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಯುವಜನತೆ ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.