ದೇಶNEET UG re-exam: ಪ್ರಶ್ನೆಪತ್ರಿಕೆ ಸೋರಿಕೆ; ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ
ಎಕ್ಸ್ (X) ನಲ್ಲಿ ಪ್ರಕಟಿಸಿದ ಪೋಸ್ಟ್ನಲ್ಲಿ, ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದ್ದು, ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಅಭ್ಯರ್ಥಿಗಳು ಮತ್ತು ಪೋಷಕರು ಅಧಿಕೃತ ಸಂವಹನ ಮಾರ್ಗಗಳನ್ನೇ ಅವಲಂಬಿಸುವಂತೆ ಮನವಿ ಮಾಡಿದೆ.