ದೇಶ0.001% ನಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಸರಿಪಡಿಸಬೇಕು: NEET-UG ಪರೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ
NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರ ಕುರಿತು ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ 0.001% ರಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಒಪ್ಪಿಕೊಂಡು ಸರಿಪಡಿಸಬೇಕು ಎಂದು ಎನ್ ಟಿಎ ಗೆ ಹೇಳಿದೆ.