NEET-UG

Watch | ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಓದಿ NEET-UG ಪರೀಕ್ಷೆಯಲ್ಲಿ 616 ಅಂಕ!

2026 ನೀಟ್ ಪರೀಕ್ಷೆ ಫಲಿತಾಂಶ: ಕರ್ನಾಟಕದ ವಿದ್ಯಾರ್ಥಿಗಳ ಪಾರಮ್ಯ; 690+ ಅಂಕ ಪಡೆದ 8 ಸ್ಟೂಡೆಂಟ್ಸ್!
ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ವೈಷ್ಣವಿ, ಈ ಸಾಧನೆಯು ಆತ್ಮವಿಶ್ವಾಸವನ್ನು ಹೆಚ್ಚಿಸುವ ಪ್ರಮುಖ ಸಾಧನೆ ಎಂದು ಹೇಳಿದರು. ವೈದ್ಯೆಯಾಗುವ ಮಹತ್ವಾಕಾಂಕ್ಷೆಯು ಸುಮಾರು ಒಂಬತ್ತು ವರ್ಷದವಳಿದ್ದಾಗ ಪ್ರಾರಂಭವಾಯಿತು ಎಂದು ಅವರು ಹೇಳಿದರು.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿ ಶುಭಂ ಖೈರ್ನಾರ್‌ಗೆ ಜೂನ್ 6ರವರೆಗೆ ನ್ಯಾಯಾಂಗ ಬಂಧನ
ಪರೀಕ್ಷೆ ಪ್ರಾರಂಭವಾಗುವ ಮೊದಲೇ ಖೈರ್ನಾರ್ ಸೇರಿದಂತೆ ಇತರ ಆರೋಪಿಗಳು ನೀಟ್-ಯುಜಿ 2026ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ 'ಸಕ್ರಿಯವಾಗಿ' ಭಾಗಿಯಾಗಿದ್ದರು ಎಂದು ತನಿಖಾ ಸಂಸ್ಥೆ ಹೇಳಿದೆ.

NEET-UG 2025: ಟಾಪ್ 100 ರ‍್ಯಾಂಕ್ ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ 7 ವಿದ್ಯಾರ್ಥಿಗಳು
ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ನಿಖಿಲ್ ಸೊನ್ನಾದ್ ಕೂಡ ರಾಜ್ಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

NEET-UG ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ; ಟಾಪರ್‌ಗಳ ಸಂಖ್ಯೆ 61ಕ್ಕೆ ಇಳಿಕೆ
"ಮರು ಪರಿಷ್ಕೃತ ಸ್ಕೋರ್ ಕಾರ್ಡ್‌ಗಳು ಇದೀಗ ಲೈವ್ ಆಗಿವೆ" ಎಂದು ಎನ್‌ಟಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

NEET-UG ಮರುಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
NEET-UG ಮರುಪರೀಕ್ಷೆ ನಡೆಸುವಂತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸುಪ್ರೀಂ ಪೀಠ, ಪರೀಕ್ಷೆ ನಡೆಸುವಲ್ಲಿ ವ್ಯವಸ್ಥಿತ ದೋಷಗಳಿವೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ NEET-UG ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಎನ್ ಟಿಎ
ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ವಾದವನ್ನು ಸುಪ್ರೀಂ ಕೋರ್ಟ್ ಜುಲೈ 22 ರಂದು ಪುನರಾರಂಭಿಸಲಿದೆ.

ಶನಿವಾರ NEET-UG ಕೇಂದ್ರವಾರು ಫಲಿತಾಂಶ ಪ್ರಕಟಿಸಲು NTA ಗೆ ಸುಪ್ರೀಂ ಕೋರ್ಟ್ ಸೂಚನೆ
ಎನ್‌ಟಿಎ ವಕೀಲರ ಕೋರಿಕೆಯ ಮೇರೆಗೆ ಫಲಿತಾಂಶಗಳನ್ನು ಪ್ರಕಟಿಸುವ ಗಡುವನ್ನು ಶನಿವಾರ ಮಧ್ಯಾಹ್ನದವರೆಗೆ ವಿಸ್ತರಿಸಲಾಯಿತು.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: NTA ಟ್ರಂಕ್ ನಿಂದ ಪ್ರಶ್ನೆ ಪತ್ರಿಕೆ ಕದ್ದಿದ್ದ ವ್ಯಕ್ತಿ ಸೇರಿ ಇಬ್ಬರ ಬಂಧನ!
ಕಾಗದವನ್ನು ಕದ್ದು ಇತರ ಗ್ಯಾಂಗ್ ಸದಸ್ಯರಿಗೆ ರವಾನಿಸಲು ಕುಮಾರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜು ಸಿಂಗ್‌ನನ್ನು ಸಿಬಿಐ ಬಂಧಿಸಿದೆ, ಸಿಂಗ್ ಎಂಬಾತನನ್ನು ಹಜಾರಿಬಾಗ್‌ನಿಂದ ಬಂಧಿಸಲಾಗಿದೆ.

